ಮತದಾರರ ಪಟ್ಟಿಯಿಂದ ಹಿಂದುಗಳ ಹೆಸರು ರದ್ದು : ಕಾರಜೋಳ

news | Friday, March 16th, 2018
Suvarna Web Desk
Highlights

ಮುಧೋಳ ಮೀಸಲು ಕ್ಷೇತ್ರದ ಮತದಾರರ ಪಟ್ಟಿಯಿಂದ ಹಿಂದುಗಳ ಹೆಸರನ್ನು ಅಳಿಸಿ ಹಾಕಲಾಗುತ್ತಿದೆ.

ಮುಧೋಳ : ಮುಧೋಳ ಮೀಸಲು ಕ್ಷೇತ್ರದ ಮತದಾರರ ಪಟ್ಟಿಯಿಂದ ಹಿಂದುಗಳ ಹೆಸರನ್ನು ಅಳಿಸಿ ಹಾಕಲಾಗುತ್ತಿದೆ.

ಇದರ ಹಿಂದೆ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಅವರ ಕುಮ್ಮಕ್ಕು ಇದೆ. ಈ ಬಗ್ಗೆ ಆಯೋಗಕ್ಕೆ ದೂರು ಸಲ್ಲಿಸಲಾಗುವುದು ಎಂದು ಬಿಜೆಪಿ ಮುಖಂಡ ಗೋವಿಂದ ಕಾರಜೋಳ ರೋಪಿಸಿದ್ದಾರೆ.

ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲ ಸಮಯವಷ್ಟೇ ಬಾಕಿ ಉಳಿದಿದ್ದು, ಎಲ್ಲೆಡೆ ರಾಜಕೀಯ ಮುಖಂಡರು ಸದಾ ಸಿದ್ಧತೆ ನಡೆಸುತ್ತಿದ್ದು, ಈ ವೇಳೆ ಈ ರೀತಿಯ ಆರೋಪವೊಂದು ಕೇಳಿ ಬಂದಿದೆ.

Comments 0
Add Comment

  Related Posts

  India Today Karnataka PrePoll Part 6

  video | Friday, April 13th, 2018

  India Today Karnataka PrePoll 2018 Part 7

  video | Friday, April 13th, 2018

  India Today Karnataka Prepoll 2018

  video | Friday, April 13th, 2018

  India Today Karnataka PrePoll Part 6

  video | Friday, April 13th, 2018
  Suvarna Web Desk