Asianet Suvarna News Asianet Suvarna News

ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳು ಯಾರು..? ಇಲ್ಲಿದೆ ಡಿಟೇಲ್ಸ್

Oct 7, 2018, 9:16 PM IST

ಆಪರೇಷನ್ ಕಮಲದಿಂದ ಕಂಗೆಟ್ಟಿರುವ ರಾಜ್ಯ ಬಿಜೆಪಿಗೆ 3 ಲೋಕಸಭೆ ಹಾಗೂ 2 ವಿಧಾನಸಭೆ ಉಪಚುನಾವಣೆ ಅಗ್ನಿ ಪರೀಕ್ಷೆ ಎದುರಾಗಿದ್ದು, ಇದಕ್ಕಾಗಿ ಅಭ್ಯರ್ಥಿಗಳ ಆಯ್ಕೆ ಕಸರತ್ತು ದೊಡ್ಡ ಸವಾಲಾಗಿದೆ. ಹಾಗಾದ್ರೆ ಸದ್ಯದ ಪ್ರಕಾರ ಬಿಜೆಪಿ ಅಭ್ಯರ್ಥಿಗಳು ಯಾರು ಎನ್ನುವುದನ್ನು ವಿಡಿಯೋದಲ್ಲಿ ನೋಡಿ.