ಆಶಾ ಕಾರ್ಯಕರ್ತರಿಗೆ 1000 ರೂ. ಗೌರವ ಧನಕ್ಯಾನ್ಸರ್ ಹೃದಯ ರೋಗಿಗಳಿಗಾಗಿ ದಾವಣಗೆರೆ, ರಾಮನಗರ, ತುಮಕೂರು, ವಿಜಯಪುರ ಮತ್ತು ಕೋಲಾರದಲ್ಲಿ 5 ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ10 ಕೋಟಿ ವೆಚ್ಚದಲ್ಲಿ ಮಂಗಳೂರಿನಲ್ಲಿ ವೆನ್ ಲಾಕ್ ಆಸ್ಪತ್ರೆಸಂಜಯ್ ಗಾಂಧಿ ಆಸ್ಪತ್ರೆಯಲ್ಲಿ ಪಾಲಿಟ್ರಾಮ ಕೇಂದ್ರ ಸ್ಥಾಪನೆಗ್ರಾಮಗಳಲ್ಲಿ 150 ಆರೋಗ್ಯ ಚಿಕಿತ್ಸಾಲಯ ಸ್ಥಾಪನೆಪ್ರತಿ 10-15 ಕಿಮಿ ವ್ಯಾಪ್ತಿಗೆ ಒಂದು ಆಂಬ್ಯುಲೆನ್ಸ್ ನಿಯೋಜನೆ1300 ಗ್ರಾಮಗಳಿಗೆ ಸಂಚಾರಿ ಆರೋಗ್ಯ ಘಟಕ ಸ್ಥಾಪನೆ
ರಾಜ್ಯ ಬಜೆಟ್-2017 ಮುಖ್ಯಾಂಶಗಳು
ಆರೋಗ್ಯ
ಆಶಾ ಕಾರ್ಯಕರ್ತರಿಗೆ 1000 ರೂ. ಗೌರವ ಧನ
ಕ್ಯಾನ್ಸರ್ ಹೃದಯ ರೋಗಿಗಳಿಗಾಗಿ ದಾವಣಗೆರೆ, ರಾಮನಗರ, ತುಮಕೂರು, ವಿಜಯಪುರ ಮತ್ತು ಕೋಲಾರದಲ್ಲಿ 5 ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ
10 ಕೋಟಿ ವೆಚ್ಚದಲ್ಲಿ ಮಂಗಳೂರಿನಲ್ಲಿ ವೆನ್ ಲಾಕ್ ಆಸ್ಪತ್ರೆ
ಸಂಜಯ್ ಗಾಂಧಿ ಆಸ್ಪತ್ರೆಯಲ್ಲಿ ಪಾಲಿಟ್ರಾಮ ಕೇಂದ್ರ ಸ್ಥಾಪನೆ
ಗ್ರಾಮಗಳಲ್ಲಿ 150 ಆರೋಗ್ಯ ಚಿಕಿತ್ಸಾಲಯ ಸ್ಥಾಪನೆ
ಪ್ರತಿ 10-15 ಕಿಮಿ ವ್ಯಾಪ್ತಿಗೆ ಒಂದು ಆಂಬ್ಯುಲೆನ್ಸ್ ನಿಯೋಜನೆ
1300 ಗ್ರಾಮಗಳಿಗೆ ಸಂಚಾರಿ ಆರೋಗ್ಯ ಘಟಕ ಸ್ಥಾಪನೆ
114 ತಾಲೂಕುಗಳಲ್ಲಿ ಡಯಾಲಿಸಿಸ್ ಕೇಂದ್ರ ಸ್ಥಾಪನೆ
ಎಲ್ಲಾ ತಾಲೂಕು ಆಸ್ಪತ್ರೆಗಳಲ್ಲಿ ಐಸಿಯು ಸ್ಥಾಪನೆ
16,500 ಕಿರಿಯ ನರ್ಸ್ ಗಳಿಗೆ ಕಂಪ್ಯೂಟರ್, ಟ್ಯಾಬ್ ವಿತರಣೆ
