ರಾಷ್ಟ್ರಕವಿ ಸ್ಮಾರಕವಾಗಿ ಕುವೆಂಪು ಮನೆ

news | Friday, February 16th, 2018
Suvarna Web Desk
Highlights
 •  ದಾಸ ಸಾಹಿತ್ಯದ ಅಧ್ಯಯನಕ್ಕಾಗಿ ನೂತನ ಅಧ್ಯಯನ ಪೀಠ ಸ್ಥಾಪನೆ. 
 •  ಕನ್ನಡ ತತ್ರಾಂಶ ಅಭಿವೃದ್ಧಿ ನಡೆಸುವ ವಿದ್ಯಾರ್ಥಿಗಳಿಗೆ ಫೆಲೋಶಿಪ್
 • ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಬಜೆಟ್‌ನಲ್ಲಿ 425 ಕೋಟಿ ರೂ.ಅನುದಾನ
 • ಕುವೆಂಪು ಅವರ ಮೈಸೂರಿನ ಮನೆ 'ಉದಯರವಿ'ಯನ್ನು ರಾಷ್ಟ್ರಕವಿ ಸ್ಮಾರಕವಾಗಿ ಸಂರಕ್ಷಣೆ.
 •  ಜನಪದ ಸಂಸ್ಕೃತಿಯನ್ನು ಇಡೀ ಭಾರತಕ್ಕೆ ಪರಿಚಯಿಸಲು ಜಾನಪದ ಸಾಂಸ್ಕೃತಿಕ ಭಾರತ ಕಾರ್ಯಕ್ರಮ.
 • 1.5 ಕೋಟಿ ರೂ. ವೆಚ್ಚದಲ್ಲಿ ಕೆಎಸ್‌ಆರ್‌ಟಿಸಿ ಸಹಯೊಗದಲ್ಲಿ ಪುಸ್ತಕ ಜಾಥಾ ಕಾರ್ಯಕ್ರಮ
 •  ಗಡಿ ಪ್ರದೇಶಗಳ ಅಭಿವೃದ್ಧಿಗೆ 50 ಕೋಟಿ ರೂ ವೆಚ್ಚದಲ್ಲಿ ಕಾರ್ಯಕ್ರಮ.
 •  ದಾಸ ಸಾಹಿತ್ಯದ ಅಧ್ಯಯನಕ್ಕಾಗಿ ನೂತನ ಅಧ್ಯಯನ ಪೀಠ ಸ್ಥಾಪನೆ. 
 •  ಕನ್ನಡ ತತ್ರಾಂಶ ಅಭಿವೃದ್ಧಿ ನಡೆಸುವ ವಿದ್ಯಾರ್ಥಿಗಳಿಗೆ ಫೆಲೋಶಿಪ್
 •  ಅಡಿಗರ ಜನ್ಮ ಶತಮಾನೋತ್ಸವದ ಸ್ಮರಣಾರ್ಥ 'ಕಟ್ಟುವೆವು ಹೊಸ ನಾಡೊಂದನು' ಕಾರ್ಯಕ್ರಮ
 • ಸಾವಣಗೆರೆಯಲ್ಲಿ ವೃತ್ತಿ ರಂಗಭೂಮಿ ಕೇಂದ್ರ
Comments 0
Add Comment

  Related Posts

  India Today Karnataka PrePoll Part 6

  video | Friday, April 13th, 2018

  India Today Karnataka PrePoll 2018 Part 7

  video | Friday, April 13th, 2018

  India Today Karnataka Prepoll 2018

  video | Friday, April 13th, 2018

  India Today Karnataka PrePoll Part 6

  video | Friday, April 13th, 2018
  Suvarna Web Desk