ಕರುನಾಡು ಬಂದ್ – ಸಾರ್ವಜನಿಕರೇ ಎಚ್ಚರ..

news | Thursday, January 25th, 2018
Suvarna Web Desk
Highlights

ಮಹದಾಯಿ ವಿವಾದ ಬಗೆಹರಿಸಲು ಪ್ರಧಾನಿ ಮಧ್ಯ ಪ್ರವೇಶಕ್ಕೆ ಆಗ್ರಹಿಸಿ ಇಂದು ವಿವಿಧ ಕನ್ನಡ ಪರ ಸಂಘಟನೆಗಳು ಬಂದ್ ನಡೆಸುತ್ತಿವೆ.

ಬೆಂಗಳೂರು  (ಜ.25): ಮಹದಾಯಿ ವಿವಾದ ಬಗೆಹರಿಸಲು ಪ್ರಧಾನಿ ಮಧ್ಯ ಪ್ರವೇಶಕ್ಕೆ ಆಗ್ರಹಿಸಿ ಇಂದು ವಿವಿಧ ಕನ್ನಡ ಪರ ಸಂಘಟನೆಗಳು ಬಂದ್ ನಡೆಸುತ್ತಿವೆ.

ಬೆಳಗ್ಗೆ 6 ಗಂಟೆಯಿಂದಲೇ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ  ಬಂದ್ ಆರಂಭಿಸಲಾಗಿದೆ. ಕರ್ನಾಟಕ ಬಂದ್​ಗೆ ಹಲವು ಕನ್ನಡ ಪರ ಸಂಘಟನೆಗಳ ಸಾಥ್ ನೀಡಿವೆ.

ಈ ಬಂದ್’ನಿಂದ ಸಂಪೂರ್ಣ ಕರುನಾಡು ಸ್ತಬ್ಧವಾಗಿದೆ. ಇಂದು ಕೆಲ ಸೇವೆಗಳು ಲಭ್ಯವಿರದ ಕಾರಣ ಸಾರ್ವಜನಿಕರು ಎಚ್ಚರಿಕೆ ವಹಿಸುವುದು ಅತ್ಯಗತ್ಯವಾಗಿದೆ.

 

 

Comments 0
Add Comment

  Related Posts

  India Today Karnataka PrePoll Part 6

  video | Friday, April 13th, 2018

  India Today Karnataka PrePoll 2018 Part 7

  video | Friday, April 13th, 2018

  India Today Karnataka Prepoll 2018

  video | Friday, April 13th, 2018

  India Today Karnataka PrePoll Part 6

  video | Friday, April 13th, 2018
  Suvarna Web Desk