ಪಂಚ ತೀರ್ಪು : ಯಾವ ಕ್ಷೇತ್ರದಲ್ಲಿ ಯಾರು ಮುನ್ನಡೆ?
Nov 6, 2018, 9:51 AM IST
ಮೂರು ಲೋಕಸಭೆ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣಾ ಫಲಿತಾಂಶ ಇಂದು ಪ್ರಕಟವಾಗುತ್ತಿದ್ದು ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ. ಮತ ಎಣಿಕೆ ಕಾರ್ಯ ಚುರುಕಾಗಿ ನಡೆಯುತ್ತಿದೆ. ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಗೆ ಅಗ್ನಿಪರೀಕ್ಷೆಯಾದರೆ ದೋಸ್ತಿ ಸರ್ಕಾರಕ್ಕೆ ಅಸ್ತಿತ್ವದ ಪ್ರಶ್ನೆಯಾಗಿದೆ. ಯಾರ್ಯಾರು ಎಲ್ಲೆಲ್ಲಿ ಮುನ್ನಡೆ ಸಾಧಿಸಿದ್ದಾರೆ? ಅಭ್ಯರ್ಥಿಗಳ ಭವಿಷ್ಯ ಏನಾಗಬಹುದು ಇಲ್ಲಿದೆ ಮಾಹಿತಿ.