ನಾಳೆ ಸಿಇಟಿ ಫಲಿತಾಂಶ ಪ್ರಕಟ

Karnataka CET 2018 results to be announced tomorrow
Highlights

ಬೆಳಿಗ್ಗೆ 11 ಗಂಟೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಆಯುಕ್ತರು ಸುದ್ದಿಗೋಷ್ಠಿ ನಡೆಸಿ ರ‍್ಯಾಂಕ್ ವಿಜೇತರು, ಒಟ್ಟಾರೆ ಫಲಿತಾಂಶದ ಬಗ್ಗೆ ಮಾಹಿತಿ ನೀಡಲಿದ್ದಾರೆ.

ಬೆಂಗಳೂರು[ಮೇ.31]: ನಾಳೆ ಮಧ್ಯಾಹ್ನ 1 ಗಂಟೆಗೆ 2018ನೇ ಸಾಲಿನ ಸಿಇಟಿ ಫಲಿತಾಂಶ ಪ್ರಕಟಗೊಳ್ಳಲಿದೆ.
ಬೆಳಿಗ್ಗೆ 11 ಗಂಟೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಆಯುಕ್ತರು ಸುದ್ದಿಗೋಷ್ಠಿ ನಡೆಸಿ ರ‍್ಯಾಂಕ್ ವಿಜೇತರು, ಒಟ್ಟಾರೆ ಫಲಿತಾಂಶದ ಬಗ್ಗೆ ಮಾಹಿತಿ ನೀಡಲಿದ್ದಾರೆ. ನಾಳೆ ಮಧ್ಯಾಹ್ನ 3 ಗಂಟೆಗೆ ಸಿಇಟಿ  ವೆಬ್ ಸೈಟ್ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ಏಪ್ರಿಲ್ 18 ಮತ್ತು 20 ರಂದು ಪರೀಕ್ಷೆ ನಡೆದಿತ್ತು.

ಫಲಿತಾಂಶಕ್ಕಾಗಿ ಕೆಳಗಿನ ಲಿಂಕ್'ಗಳನ್ನು ಕ್ಲಿಕ್ಕಿಸಿ

http://cet.kar.nic.in

http://karresults.nic.in

loader