ಮೆರಿಕದ ಖಾಸಗಿ ಕಂಪನಿಯಲ್ಲಿ ಎಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಬೆಳಗಾವಿ ತಾಲೂಕಿನ ಯಳ್ಳೂರಿನ ಚೇತನ ಜಾಧವ್ ಎನ್ನುವವರು ಇತ್ತೀಚಿಗೆ ಅಮೆರಿಕದಲ್ಲಿ ನಡೆದ ಬೈಕ್ ಮತ್ತು ಕಾರ್ ಅಪಘಾತ ದಲ್ಲಿ ನಿಧನರಾಗಿದ್ದಾರೆ. 

ಬೆಳಗಾವಿ : ಅಮೆರಿಕದ ಖಾಸಗಿ ಸಂಸ್ಥೆಯಲ್ಲಿ ಎಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಬೆಳಗಾವಿ ತಾಲೂಕಿನ ಯಳ್ಳೂರ ನಿವಾಸಿ ಚೇತನ ಜಾಧವ್ (31) ಇತ್ತೀಚಿಗೆ ಅಮೆರಿಕದಲ್ಲಿ ನಡೆದ ಬೈಕ್ ಮತ್ತು ಕಾರ್ ಅಪಘಾತ ದಲ್ಲಿ ನಿಧನರಾಗಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಅವರಿಗೆ ತಂದೆ ನಿವೃತ್ತ ಐಎಫ್‌ಎಸ್ ಅಧಿಕಾರಿ ವಾಸುದೇವ ಜಾಧವ್, ಸಹೋದರ ಕ್ಯಾಪ್ಟನ್ ಸುದರ್ಶನ ಜಾಧವ್(ನ್ಯಾಷನಲ್ ಡಿಫೆನ್ಸ್ ಅಕಾಡೆಮಿ) ಹಾಗೂ ತಾಯಿ ಇದ್ದಾರೆ. 

ಮೃತ ಚೇತನ ಜಾಧವ್ ಅವಿವಾಹಿತರಾಗಿದ್ದು, ಅವರ ಮೃತದೇಹ ಸೆ. 5ರಂದು ಬೆಳಗಾವಿಗೆ ಆಗಮಿಸುವ ನಿರೀಕ್ಷೆ ಇದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.