ತಮಿಳುನಾಡಿಗೆ ಪ್ರತಿ ದಿನ 6 ಸಾವಿರ ಕ್ಯೂಸೆಕ್​ ನೀರು ಬಿಡುವಂತೆ ಸುಪ್ರೀಂಕೋರ್ಟ್ ಆದೇಶಿಸಿತ್ತು.

ನವದೆಹಲಿ(ಅ.01): ತಮಿಳುನಾಡಿಗೆ ಮತ್ತೆ ಕಾವೇರಿ ನೀರು ಬಿಡುವಂತೆ ನೀಡಿರುವ ಆದೇಶ ಮಾರ್ಪಾಡು ಮಾಡುವಂತೆ ಕೋರಿ ಕರ್ನಾಟಕ ಸರ್ಕಾ ಸುಪ್ರೀಂಕೋರ್ಟ್`ಗೆ ಅರ್ಜಿ ಸಲ್ಲಿಸಿದೆ. ಸೆ.20ರ ಆದೇಶ ಮತ್ತು ನಿನ್ನೆಯ ಆದೇಶ ಮಾರ್ಪಾಡು ಮಾಡುವಂತೆ ಕೋರಿ ಅರ್ಜಿ ಸಲ್ಲಿಸಲಾಗಿದೆ.

ತಮಿಳುನಾಡಿಗೆ ಪ್ರತಿ ದಿನ 6 ಸಾವಿರ ಕ್ಯೂಸೆಕ್​ ನೀರು ಬಿಡುವಂತೆ ಸುಪ್ರೀಂಕೋರ್ಟ್ ಆದೇಶಿಸಿತ್ತು.