ಶೇ. 4.25ರಷ್ಟು ತುಟ್ಟಿ ಭತ್ಯೆ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ.
ಬೆಂಗಳೂರು(ಅ.21): ರಾಜ್ಯ ಸರ್ಕಾರಿ ನೌಕರರಿಗೆ ಸರ್ಕಾರದಿಂದ ದೀಪಾವಳಿ ಗಿಫ್ಟ್. ಶೇ. 4.25ರಷ್ಟು ತುಟ್ಟಿ ಭತ್ಯೆ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ. ಜುಲೈ 1ರಿಂದ ಅನ್ವಯ ಆಗುವಂತೆ ಆದೇಶ ಮಾಡಿದ್ದು ಹಾಲಿ ಇರುವ ಶೇ.36 ರಿಂದ 40.25ಕ್ಕೆ ಹೆಚ್ಚಿಳವಾಗುತ್ತದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
