ಕಂಗ್ಗಟ್ಟಾಗಿದ್ದ ಕಾಂಗ್ರೆಸ್ -ಜೆಡಿಎಸ್ ಮೈತ್ರಿ ಸರ್ಕಾರದ ಸಚಿವ ಸಂಪುಟ ವಿಸ್ತರಣೆಯಾಗಿದೆ. ಜೆಡಿಎಸ್‌ನಿಂದ 10 ಹಾಗೂ ಕಾಂಗ್ರೆಸ್‌ನಿಂದ 15 ಶಾಸಕರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಂಪುಟ ಸೇರಿದ ನೂತನ ಸಚಿವರು ಯಾರು? ಯಾರಿಗೆ ಒಲಿದಿದೆ ಅದೃಷ್ಠ? ಇಲ್ಲಿದೆ ಡಿಟೇಲ್ಸ್.
ಬೆಂಗಳೂರು(ಜೂನ್.6): ಕರ್ನಾಟಕದ ಜೆಡಿಎಸ್ ಹಾಗೂ ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ಸಚಿವ ಸಂಪುಟ ವಿಸ್ತರಣೆಯಾಗಿದೆ. ಇಂದು ರಾಜಭವನದ ಗಾಜಿನ ಮನೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಸಚಿವರಿಗೆ ರಾಜ್ಯಪಾಲ ವಜೂಭಾಯಿ ವಾಲಾ ಪ್ರಮಾಣ ವಚನ ಭೋದಿಸಿದರು. ಜೆಡಿಎಸ್‌ನಿಂದ 10 ಹಾಗೂ ಕಾಂಗ್ರೆಸ್‌ನಿಂದ 15 ಸಚಿವರು ಪ್ರಮಾಣ ವಚನ ಸ್ವೀಕರಿಸಿದರು.
ಪ್ರಮಾಣ ವಚನ ಸ್ವೀಕರಿಸಿದ ಜೆಡಿಎಸ್ ಹಾಗೂ ಕಾಂಗ್ರೆಸ್ ಶಾಸಕರ ಪಟ್ಟಿ ಈ ರೀತಿ ಇದೆ.


