ಈ ಪರಿಹಾರ ಹಣ ನೇರವಾಗಿ ರೈತರ ಖಾತೆಗಳಿಗೆ ಜಮೆಯಾಗುವ ವ್ಯವಸ್ಥೆ ಮಾಡಲಾಗಿದೆ

ಬೆಂಗಳೂರು(ಮಾ.14): ಭೀಕರಬರದಿಂದ ನಷ್ಟಕ್ಕೊಳಗಾಗಿರುವ ರೈತರಿಗೆ ಬರ ಪರಿಹಾರ ಹಾಗೂ ಬೆಳೆ ನಷ್ಟ ವಿಮೆ ಪರಿಹಾರವಾಗಿ ರಾಜ್ಯ ಸರ್ಕಾರ 671 ಕೋಟಿ ರೂ. ಬಿಡುಗಡೆ ಮಾಡಿದೆ.

ಈ ಪರಿಹಾರ ಹಣ ನೇರವಾಗಿ ರೈತರ ಖಾತೆಗಳಿಗೆ ಜಮೆಯಾಗುವ ವ್ಯವಸ್ಥೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.