ನಾಳೆ ಪ್ರಧಾನಿ ನರೇಂದ್ರ ಮೋದಿ ರಾಜ್ಯ ಬಿಜೆಪಿ ಸಂಸದರನ್ನು ಉಪಾಹಾರಕ್ಕೆ ಕರೆದಿದ್ದಾರೆ. ಬೆಳಗ್ಗೆ 8.30ಕ್ಕೆ ಪ್ರಧಾನಿ ನಿವಾಸದಲ್ಲಿ ಸಂಸದರು ಸೇರಲಿದ್ದಾರೆ.
ಬೆಂಗಳೂರು (ಮಾ.30): 2018ರ ರಾಜ್ಯ ವಿಧಾನಸಭಾ ಚುನಾವಣೆಗೆ ಬಿಜೆಪಿ ರಣತಂತ್ರ ಹಣೆಯಲಾರಂಭಿಸಿದೆ.
ನಾಳೆ ಪ್ರಧಾನಿ ನರೇಂದ್ರ ಮೋದಿ ರಾಜ್ಯ ಬಿಜೆಪಿ ಸಂಸದರನ್ನು ಉಪಾಹಾರಕ್ಕೆ ಕರೆದಿದ್ದಾರೆ. ಬೆಳಗ್ಗೆ 8.30ಕ್ಕೆ ಪ್ರಧಾನಿ ನಿವಾಸದಲ್ಲಿ ಸಂಸದರು ಸೇರಲಿದ್ದಾರೆ.
ಕಳೆದ ಒಂದು ವಾರದಿಂದ ಎಲ್ಲಾ ರಾಜ್ಯಗಳ ಸಂಸದರನ್ನು ಮೋದಿ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಈ ರೀತಿ ಭೇಟಿಯಾಗುತ್ತಿದ್ದಾರೆ.
ರಾಜ್ಯ ಬಿಜೆಪಿ ಸಂಸದರನ್ನು ಉದ್ದೇಶಿಸಿ ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಮಾತನಾಡಲಿದ್ದಾರೆ.