ಮೂವರು ಗೆಳಯರ ಸಾಹಸದಿಂದ ಇದೀಗ ಜಿಲ್ಲೆಯ 800 ಮನೆಗೆ ಉಚಿತ ವಿದ್ಯುತ್ ಲಭ್ಯವಾಗಿದೆ. ದಿನದ 24 ಗಂಟೆಯೂ 800 ಮನೆಗಳಿಗೆ ಯಾವುದೇ ಅಡೆ ತಡೆ ಇಲ್ಲದೆ ವಿದ್ಯುತ್ ಲಭ್ಯವಾಗಿದೆ. ಈ ಮೂವರು ಗೆಳೆಯರು ಮಾಡಿದ ಕ್ರಾಂತಿಯೇನು?
Karnataka News Live: ಮೂವರು ಗೆಳೆಯರ ಸಾಹಸ, ಜಿಲ್ಲೆಯ 800 ಮನೆಗೆ 24 ಗಂಟೆ ಉಚಿತ ವಿದ್ಯುತ್

ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ವಿಜಯೋತ್ಸವ ಆಯೋಜನೆ ವಿಚಾರದಲ್ಲಿ ಪೊಲೀಸರು ಆರ್ಸಿಬಿ ಸೇವಕರಂತೆ ವರ್ತಿಸಿ ಕಾಲ್ತುಳಿತ ನಡೆಯಲು ಕಾರಣವಾಗಿ ಸರ್ಕಾರಕ್ಕೆ ಮುಜುಗರ ಉಂಟಾಗುವಂತೆ ಮಾಡಿದ್ದಾರೆ. ಈ ಕಾರಣದಿಂದಲೇ ಪೊಲೀಸ್ ಅಧಿಕಾರಿಗಳನ್ನು ಸೇವೆಯಿಂದ ಅಮಾನತು ಮಾಡಲಾಯಿತು ಎಂದು ರಾಜ್ಯ ಸರ್ಕಾರ ಹೈಕೋರ್ಟ್ ಮುಂದೆ ಬಲವಾಗಿ ವಾದಿಸಿದೆ. ಕಾಲ್ತುಳಿತ ಪ್ರಕರಣ ಸಂಬಂಧ ಕರ್ತವ್ಯಲೋಪ ಆರೋಪದಡಿ ಬೆಂಗಳೂರು ನಗರ ಹೆಚ್ಚುವರಿ ಪೊಲಿಸ್ ಆಯುಕ್ತರಾಗಿದ್ದ ವಿಕಾಸ್ ಕುಮಾರ್ ಅವರನ್ನು ಸೇವೆಯಿಂದ ಅಮಾನತು ಮಾಡಿದ ಆದೇಶ ರದ್ದುಪಡಿಸಿದ ಕೇಂದ್ರ ಆಡಳಿತಾತ್ಮಕ ನ್ಯಾಯಾಧಿಕರಣ (ಸಿಎಟಿ)ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಎಸ್.ಜಿ.ಪಂಡಿತ್ ಅವರ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಕರ್ತವ್ಯ ಲೋಪ ಆರೋಪದ ಮೇಲೆ ಪೊಲೀಸ್ ಅಧಿಕಾರಿಗಳನ್ನು ಅಮಾನತುಪಡಿಸಿದ ತನ್ನ ಕ್ರಮವನ್ನು ಸರ್ಕಾರ ಸಮರ್ಥಿಸಿಕೊಂಡಿತು.
Karnataka News Live 18th july 2025ಮೂವರು ಗೆಳೆಯರ ಸಾಹಸ, ಜಿಲ್ಲೆಯ 800 ಮನೆಗೆ 24 ಗಂಟೆ ಉಚಿತ ವಿದ್ಯುತ್
Karnataka News Live 18th july 2025ಸೌಜನ್ಯ ಪ್ರಕರಣಕ್ಕೂ ಶವ ಹೂತಿಟ್ಟ ಆರೋಪಕ್ಕೂ ಸಂಬಂಧವಿಲ್ಲ, ಅಡ್ವೋಕೇಟ್ ಕೆವಿ ಧನಂಜಯ್ ಸ್ಪಷ್ಟನೆ
ಧರ್ಮಸ್ಥಳದ ಮಾಜಿ ಕಾರ್ಮಿಕ ಎನ್ನಲಾದ ಅನಾಮಿಕ ವ್ಯಕ್ತಿ ಮಾಡಿದ ನೂರಾರು ಶವಗಳ ಹೂತಿಟ್ಟ ಆರೋಪ ಇದೀಗ ಕೋಲಾಹಲ ಸೃಷ್ಟಿಸಿದೆ. ಇದರ ನಡುವೆ ಅಡ್ವೋಕೇಟ್ ಕೆವಿ ಧನಂಜಯ್ ಕೆಲ ಸ್ಪಷ್ಟನೆ ನೀಡಿದ್ದಾರೆ.
Karnataka News Live 18th july 2025ತಿರುಪತಿ ಭಕ್ತರಿಗೆ ಟಿಟಿಡಿ ಮಹತ್ವದ ಎಚ್ಚರಿಕೆ, ಭಕ್ತರಿಂದ ಹಣ ವಸೂಲಿ ಪ್ರಕರಣ ಬೆಳಕಿಗೆ
ತಿರುಪತಿ ತಿಮ್ಮಪ್ಪನ ಭಕ್ತರಿಗೆ ಟಿಟಿಡಿ ಮಹತ್ವದ ಎಚ್ಚರಿಕೆ ನೀಡಿದೆ. ನಕಲಿ ಫೇಸ್‌ಬುಕ್ ಖಾತೆ ಸೃಷ್ಟಿಸಿ ಭಕ್ತರಿಂದ ಹಣ ವಸೂಲಿ ಮಾಡುವ ಪ್ರಕರಣ ಬೆಳಕಿಗೆ ಬಂದಿದೆ. ಈ ಕುರಿತು ಟಿಟಿಡಿ ಅಲರ್ಟ್ ನೀಡಿದೆ.
Karnataka News Live 18th july 2025ಮಂಗಳೂರು, ಹಾಸನ, ಸಕಲೇಶಪುರದ ತಿರುಪತಿ ಭಕ್ತಾದಿಗಳಿಗೆ ಗುಡ್‌ನ್ಯೂಸ್; ಪ್ರಯಾಣ ಸುಲಭ, ಆರಾಮದಾಯಕ!
Good News for Tirumala Devotees: ಮಂಗಳೂರಿನಿಂದ ತಿರುಪತಿಗೆ ನೇರ ಬಸ್ ಸೇವೆ ಆರಂಭವಾಗಿದ್ದು, ಭಕ್ತರಿಗೆ ಅನುಕೂಲವಾಗಿದೆ. ಐರಾವತ ಕ್ಲಬ್ ಕ್ಲಾಸ್ ಬಸ್ ಹೊರಡಲಿದೆ.
Karnataka News Live 18th july 2025ಐದು ದಿನ ಭಾರಿ ಮಳೆ ಅಲರ್ಟ್, ಈ ಜಿಲ್ಲೆಗೆ ವೀಕೆಂಡ್ ಟ್ರಿಪ್ ಬರೋ ಪ್ರವಾಸಿಗರಿಗೆ ಎಚ್ಚರಿಕೆ
ರಾಜ್ಯದ ಹಲೆವೆಡೆ ಭಾರಿ ಮಳೆಯಾಗುತ್ತಿದೆ. ಹಲವು ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್ ನೀಡಲಾಗಿದೆ. ಭಾರಿ ಮಳೆ ಕಾರಣ ಇದೀಗ ಕೆಲ ಜಿಲ್ಲೆಗೆ ಎಚ್ಚರಿಕೆ ನೀಡಲಾಗಿದೆ. ವೀಕೆಂಡ್ ಪ್ರವಾಸಕ್ಕೆ ತೆರಳುವ ಮುನ್ನ ಅಲರ್ಟ್ ಪಾಲಿಸಲು ಸೂಚಿಸಲಾಗಿದೆ
Karnataka News Live 18th july 2025ಆಂದ್ರದಲ್ಲಿ ನಾಯ್ಡು ಫ್ಲಾಗ್ ಹಾರಿಸಿದರೆ ಕೇಂದ್ರ ಸರ್ಕಾರ ಬೀಳಲಿದೆ! - ಸಚಿವ ಲಾಡ್ ಸ್ಫೋಟಕ ಹೇಳಿಕೆ
ಕಾರ್ಮಿಕ ಸಚಿವ ಸಂತೋಷ ಲಾಡ್ ಅವರು ಕೇಂದ್ರದಲ್ಲಿರುವ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಚಂದ್ರಬಾಬು ನಾಯ್ಡು ಫ್ಲಾಗ್ ಹಾರಿಸಿದರೆ ಮೋದಿ ಸರ್ಕಾರ ಉರುಳುತ್ತದೆ ಎಂದು ಲಾಡ್ ಹೇಳಿದ್ದಾರೆ. ಬಿಜೆಪಿ 75 ವರ್ಷ ಮೇಲ್ಪಟ್ಟವರನ್ನು ರಾಜಕೀಯದಿಂದ ನಿವೃತ್ತಿಗೊಳಿಸಬೇಕೆಂದು ಹೇಳಿದ್ದಾರೆ .
Karnataka News Live 18th july 2025ಇಸ್ಲಾಂಪುರ ಇನ್ನು ಈಶ್ವರಪುರ, ಮರುನಾಮಕರಣಕ್ಕೆ ಮಹಾರಾಷ್ಟ್ರ ಸಂಪುಟ ಅಸ್ತು
ಇಸ್ಲಾಂಪುರ ಅನ್ನೋ ಗ್ರಾಮದ ಹೆಸರನ್ನು ಇದೀಗ ಈಶ್ವರಪುರವಾಗಿ ಮುರುನಾಮಕರಣ ಮಾಡಲು ಮಹಾರಾಷ್ಟ್ರ ಸಂಪುಟ ಗ್ರೀನ್ ಸಿಗ್ನಲ್ ನೀಡಿದೆ. ಇತ್ತ ವಿಧಾನಸಭೆಯಲ್ಲಿ ಈ ಪ್ರಸ್ತಾವನೆ ಮಂಡಿಸಲಾಗಿದೆ.
Karnataka News Live 18th july 2025ಧರ್ಮಸ್ಥಳದಲ್ಲಿ ನೂರು ಶವಗಳ ಹೂತಿಟ್ಟ ಆರೋಪ, ಅನಾಮಿಕ ನೀಡಿದ ದೂರಿನಲ್ಲಿದೆಯಾ ಸತ್ಯಾಂಶ?
ಧರ್ಮಸ್ಥಳದಲ್ಲಿ ಸರಣಿ ಹತ್ಯೆಗಳು ನಡೆದಿದ್ದು, ಮೃತದೇಹಗಳನ್ನು ಹೂತಿಟ್ಟಿರುವುದಾಗಿ ಹೇಳಿದ ಅನಾಮಿಕ ವ್ಯಕ್ತಿ ದೂರು ದಾಖಲಿಸಿದ್ದಾನೆ. ಈತ ನೀಡಿದ ದೂರಿನಲ್ಲಿ ಏನಿದೆ? ಇದರಲ್ಲಿ ಸತ್ಯಾಂಶವಿದೆಯಾ?
Karnataka News Live 18th july 2025ಸೌಜನ್ಯಾ ಕೇಸ್‌ನ ನಂತರ ಧರ್ಮಸ್ಥಳಕ್ಕೆ ಮತ್ತೆ ಧರ್ಮ ಸಂಕಟ! 100ಕ್ಕೂ ಹೆಚ್ಚು ಶವ ಹೂತಿಟ್ಟ ವ್ಯಕ್ತಿ ಪ್ರತ್ಯಕ್ಷ!
ಧರ್ಮಸ್ಥಳದಲ್ಲಿ ನಡೆದಿರುವ 100ಕ್ಕೂ ಅಧಿಕ ನಿಗೂಢ ಹತ್ಯೆಗಳ ಬಗ್ಗೆ ಮಾಜಿ ನೌಕರನೊಬ್ಬ ಬಹಿರಂಗಪಡಿಸಿದ್ದಾನೆ. ನೂರಾರು ಅಪ್ರಾಪ್ತ ಬಾಲಕಿಯರು ಮತ್ತು ಮಹಿಳೆಯರ ಅತ್ಯಾಚಾ*ರ ಮತ್ತು ಕೊಲೆಗಳ ಆರೋಪ ಕೇಳಿಬಂದಿದ್ದು, ಈ ಹತ್ಯೆಗಳ ತನಿಖೆಗೆ ಆಗ್ರಹಿಸಿ ವಕೀಲರ ಪತ್ರ ವೈರಲ್ ಆಗಿದೆ.
Karnataka News Live 18th july 2025ಸಾಲು ಸಾಲು ಹಗರಣ, ರೈತರು, ಬಾಣಂತಿಯರು, ಶಿಶುಗಳ ಸಾವಿನ ಸಾಧನಾ ಸಮಾವೇಶ; ಆರ್. ಅಶೋಕ!
Karnataka News Live 18th july 2025ಮಾರುತಿ ಸುಜುಕಿ ಇ ವಿಟಾರ ಎಲೆಕ್ಟ್ರಿಕ್ ಕಾರು ಸೆ.3ಕ್ಕೆ ಬಿಡುಗಡೆ, 426 ಕಿ.ಮಿ ಮೈಲೇಜ್
ಮಾರುತಿ ಸುಜುಕಿಯ ಮೊದಲ ಎಲೆಕ್ಟ್ರಿಕ್ ಕಾರು ಇ-ವಿಟಾರಾ, ಸೆಪ್ಟೆಂಬರ್ 3 ರಂದು ಭಾರತದಲ್ಲಿ ಬಿಡುಗಡೆಯಾಗಲಿದೆ. ಅತ್ಯಾಧುನಿಕ ವೈಶಿಷ್ಟ್ಯಗಳು, ಡ್ಯುಯಲ್-ಸ್ಕ್ರೀನ್ ಡ್ಯಾಶ್‌ಬೋರ್ಡ್ ಮತ್ತು ADAS ತಂತ್ರಜ್ಞಾನದೊಂದಿಗೆ 426 ಕಿ.ಮೀ ವರೆಗಿನ ರೇಂಜ್ ಹೊಂದಿದೆ.
Karnataka News Live 18th july 2025ಹೆಂಡ್ತೀನ ಕಂಟ್ರೋಲ್ನಲ್ಲಿ ಇಟ್ಕೊಳೋದು ಹೇಗೆ ಎಂದು ಹೇಳಿಕೊಟ್ಟ ಭಾಗ್ಯಲಕ್ಷ್ಮಿ ಆದಿ!
ಹೆಂಡತಿಯನ್ನು ಕಂಟ್ರೋಲ್ ಮಾಡುವುದು ಹೇಗೆ ಎಂದು ಭಾಗ್ಯಲಕ್ಷ್ಮಿ ಆದಿ ಪಾತ್ರಧಾರಿ ಹರೀಶ್ ರಾಜ್ ಹೇಳಿದ್ದಾರೆ ನೋಡಿ.
Karnataka News Live 18th july 2025ಏರ್ ಇಂಡಿಯಾ ವಿಮಾನ ದುರಂತ ಸ್ಮರಣಾರ್ಥ 500 ಕೋಟಿಯ ಟ್ರಸ್ಟ್ ಆರಂಭಿಸಿದ ಟಾಟಾ ಸನ್ಸ್!
Karnataka News Live 18th july 2025ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಮೋಸ್ಟ್ ವಾಂಟೆಡ್ ಮಸೂದ್ ಅಜರ್ ಪತ್ತೆ, ಭಾರತದ ಗಡಿಯಲ್ಲಿ ಹೈಅಲರ್ಟ್
ಭಾರತದಲ್ಲಿ ಮತ್ತೊಂದು ಉಗ್ರ ದಾಳಿಗೆ ಸಂಚು ನಡೆದಿರುವ ಮಹತ್ವದ ಮಾಹಿತಿಯನ್ನು ಗುಪ್ತಚರ ಇಲಾಖೆ ಬಯಲು ಮಾಡಿದೆ. ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಭಾರತದ ಮೋಸ್ಟ್ ವಾಂಟೆಡ್ ಉಗ್ರ ಮಸೂದ್ ಅಜರ್ ಪತ್ತೆಯಾಗಿದ್ದಾನೆ.
Karnataka News Live 18th july 2025ಅಯ್ಯೋ ನಮಗೂ ಇಂಥ ಪ್ರೊಫೆಸರ್ ಇರಬಾರದಿತ್ತಾ? ಐಐಟಿ ರೋಪಾರ್ ಘಟಿಕೋತ್ಸವದಲ್ಲಿ ಕಂಡ 'ಕೂಲೆಸ್ಟ್ ಪ್ರೊಫೆಸರ್'!
Karnataka News Live 18th july 2025ಫೈರ್‌ಬ್ರಾಂಡ್ ನಾಯಕ ಅನಂತ ಕುಮಾರ್ ಹೆಗಡೆಗೆ ಜೀವ ಬೆದರಿಕೆ! ದೂರು ದಾಖಲು
Karnataka News Live 18th july 2025ಚಿಕ್ಕಮಗಳೂರು ಕಾಫಿ ತೋಟದ ಹುಡುಗಿ ಕೈಕೊಟ್ಟಳೆಂದು ಅರೆಹುಚ್ಚನಾದ ಯುವಕ; ಹೆಡ್ ಕಾನ್‌ಸ್ಟೇಬಲ್ ಆತ್ಮಹ*ತ್ಯೆ,!
ಚಿಕ್ಕಮಗಳೂರಿನಲ್ಲಿ ಹೆಡ್ ಕಾನ್ಸ್ಟೇಬಲ್ ಕಾಂತರಾಜ್ ಆತ್ಮಹ*ತ್ಯೆ ಮಾಡಿಕೊಂಡಿದ್ದಾರೆ. ಪ್ರೇಮ ವಿಫಲತೆಯಿಂದ ಬಳಲುತ್ತಿದ್ದ ಯುವಕನೊಬ್ಬ ತಲೆಗೆ ಬಾಟಲಿ ಹೊಡೆದುಕೊಂಡು ಆಸ್ಪತ್ರೆಗೆ ದಾಖಲಾಗಿದ್ದಾನೆ.
Karnataka News Live 18th july 2025ಇನ್‌ಸ್ಟಾ ರೀಲ್ಸ್ ನೋಡಲು ಪದೇ ಪದೇ ಸ್ವೈಪ್ ಮಾಡಬೇಕಿಲ್ಲ, ಹೊಸ ಆಟೋ ಸ್ಕ್ರಾಲ್ ಫೀಚರ್
ಇನ್‌ಸ್ಟಾಗ್ರಾಂ ರೀಲ್ಸ್ ನೋಡುವಾಗ ಕೈಬೆರಳು ಪದೇ ಪದೇ ಸ್ವೈಪ್ ಮಾಡುತ್ತಲೇ ಇರಬೇಕು. ಮುಂದಿನ ರೀಲ್ಸ್ ನೋಡಲು ಸ್ವೈಪ್ ಮಾಡಲೇಬೇಕು. ಆದರೆ ಇನ್‌ಸ್ಟಾಗ್ರಾಂ ಇದೀಗ ಹೊಸ ಫೀಚರ್ಸ್ ಜಾರಿಗೆ ತರಲು ಮುಂದಾಗಿದೆ. ನೀವು ಮೊಬೈಲ್ ಬೆಡ್ ಮೇಲಿಟ್ಟು ಅರಾಮಾಗಿ ಮಲಗಿಕೊಂಡೆ ಎಲ್ಲಾ ರೀಲ್ಸ್ ನೋಡಬಹುದು.