ಪಿಯು ಪೂರಕ ಪರೀಕ್ಷೆ ಫಲಿತಾಂಶ ಇಲ್ಲಿ ನೋಡಿ...

First Published 26, Jul 2018, 12:55 PM IST
Karnataka PUC Supplementary Exam result 2018 to be declared shortly on Website
Highlights

ದ್ವಿತೀಯ ಪಿಯುಸಿ ಪೂರಕ ಫಲಿತಾಂಶ ಅಂತರ್ಜಾಲದಲ್ಲಿ ಇಂದು ಪ್ರಕಟವಾಗಲಿದೆ. ಪರೀಕ್ಷೆ ಬರೆದ ಮಕ್ಕಳಿಗೆ ನಮ್ಮ ಕಡೆಯಿಂದ ಗುಡ್ ಲಕ್..

ದ್ವಿತೀಯ ಪಿಯುಸಿ ಪೂರಕ ಫಲಿತಾಂಶ ಅಂತರ್ಜಾಲದಲ್ಲಿ ಇಂದು ಪ್ರಕಟವಾಗಲಿದೆ. ಪರೀಕ್ಷೆ ಬರೆದ ಮಕ್ಕಳಿಗೆ ನಮ್ಮ ಕಡೆಯಿಂದ ಗುಡ್ ಲಕ್

ಬೆಂಗಳೂರು[ಜು.26] ಪದವಿ ಪೂರ್ವ ಶಿಕ್ಷಣ ಇಲಾಖೆ ದ್ವಿತೀಯ ಪಿಯು ಪೂರಕ ಪರೀಕ್ಷೆಯ ಫಲಿತಾಂಶವನ್ನು ಇಂದು [ಜು. 26] ಅಂತರ್ಜಾಲದಲ್ಲಿ ಪ್ರಕಟಿಸಲಿದೆ. ನಾಳೆ ಬೆಳಗ್ಗೆ ಎಲ್ಲ ಪದವಿ ಪೂರ್ವ ಕಾಲೇಜುಗಳಲ್ಲಿ ಫಲಿತಾಂಶ ಪ್ರಕಟವಾಗಲಿದೆ ಎಂದು ಪಿಯು ಬೋರ್ಡ್ ನಿರ್ದೇಶಕಿ ಸಿ.ಶಿಖಾ ತಿಳಿಸಿದ್ದಾರೆ.

http://karresults.nic.in/ ನಲ್ಲಿ ಫಲಿತಾಂಶ ಲಭ್ಯವಾಗಲಿದೆ.  ಜೂ. 29ರಿಂದ ಜು. 10ರವರೆಗೆ ರಾಜ್ಯದ 301 ಕೇಂದ್ರಗಳಲ್ಲಿ ಪೂರಕ ಪರೀಕ್ಷೆ ನಡೆದಿತ್ತು. 1.33 ಲಕ್ಷ ಬಾಲಕರು ಹಾಗೂ 91 ಸಾವಿರ ಬಾಲಕಿಯರೂ ಸೇರಿದಂತೆ ಒಟ್ಟು 2.24 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದ್ದರು.

loader