Asianet Suvarna News Asianet Suvarna News

ರಾಜ್ಯದಲ್ಲಿ ವಿವಿಗಳ ಸಿಂಡಿಕೇಟ್ ಸದಸ್ಯತ್ವ ಮಾರಾಟಕ್ಕೆ?

ರಾಜ್ಯದ ವಿವಿಗಳಲ್ಲಿ ಸಿಂಡಿಕೇಟ್ ಸದಸ್ಯತ್ವ ಮಾರಾಟಕ್ಕಿದೆಯೆಂಬ ಆರೋಪ ಕೇಳಿಬಂದಿದೆ. ಬೆಂಗಳೂರು ಸೇರಿದಂತೆ ಮೈಸೂರು, ಮಂಗಳೂರು ವಿವಿಗಳ ಸಿಂಡಿಕೇಟ್ ಸದಸ್ಯ ಸ್ಥಾನಕ್ಕೆ ಭಾರೀ ಬೇಡಿಕೆಯಿದ್ದು, ಆ ಹುದ್ದೆಗಾಗಿ ಮಾಜಿ ಸಿಂಡಿಕೇಟ್ ಸದಸ್ಯರು ತೀವ್ರ ಲಾಬಿ ನಡೆಸುತ್ತಿದ್ದಾರೆ. ಆದರೆ ಯಾರು ಲಕ್ಷ-ಲಕ್ಷ ಹಣ ಕೊಡುತ್ತಾರೋ ಅವರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ ಎಂಬ ಆರೋಪಗಳು ಕೇಳಿಬಂದಿದೆ.  