ಚಿದಂಬರಂ ಪುತ್ರ ಕಾರ್ತಿ ಚಿದಂಬರಂ ಅವರನ್ನು ಬಂಧಿಸಲಾಗಿದೆ. ಸಿಬಿಐ ಕಾರ್ತಿ ಚಿದಂಬರಂ ಅವರನ್ನು ಬಂಧಿಸಿದೆ. ಐಎನ್ಎಕ್ಸ್ ಮೀಡಿಯಾ ಹಗರಣಕ್ಕೆ ಸಂಬಂಧಿಸಿದಂತೆ ಇದೀಗ ಕಾರ್ತಿ ಚಿದಂಬರಂ ಬಂಧನವಾಗಿದೆ.
ಚೆನ್ನೈ : ಚಿದಂಬರಂ ಪುತ್ರ ಕಾರ್ತಿ ಚಿದಂಬರಂ ಅವರನ್ನು ಬಂಧಿಸಲಾಗಿದೆ. ಸಿಬಿಐ ಕಾರ್ತಿ ಚಿದಂಬರಂ ಅವರನ್ನು ಬಂಧಿಸಿದೆ. ಐಎನ್ಎಕ್ಸ್ ಮೀಡಿಯಾ ಹಗರಣಕ್ಕೆ ಸಂಬಂಧಿಸಿದಂತೆ ಇದೀಗ ಕಾರ್ತಿ ಚಿದಂಬರಂ ಬಂಧನವಾಗಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಕೆಲ ದಿನಗಳ ಹಿಂದಷ್ಟೇ ಕಾರ್ತಿ ಚಿದಂಬರಂ ಅವರ ಅಕೌಂಟೆಂಟ್’ನ್ನೂ ಕೂಡ ಸಿಬಿಐ ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದು, ಇಂದು ಬೆಳಗ್ಗೆ ಕಾರ್ತಿ ಅವರನ್ನು ಕೂಡ ಬಂಧನಕ್ಕೊಳಪಡಿಸಲಾಗಿದೆ.
