ಕಾರ್ತಿಕ್​ ವಿರುದ್ಧ ನಟಿ ಮೈತ್ರಿಯಾ ಗೌಡ ದೂರು ನೀಡಿದ್ದರು. ಪ್ರಕರಣ ರದ್ದು ಕೋರಿ ಕಾರ್ತೀಕ್ ಅರ್ಜಿ ಸಲ್ಲಿಸಿದ್ದರು. ಕಳೆದ ವಿಚಾರಣೆ ವೇಳೆ ಸಂಧಾನಕ್ಕೆ ಹೈಕೋರ್ಟ್ ಸಲಹೆ ನೀಡಿತ್ತು. ಆದರೆ, ರಾಜಿ ಸಂಧಾನಕ್ಕೆ ಒಪ್ಪಿಕೊಳ್ಳದ ಕಾರ್ತಿಕ್​ ಗೌಡ ವಕೀಲರಿಂದ ಕೋರ್ಟ್​ಗೆ ಸ್ಪಷ್ಟನೆ ನೀಡಿದ್ದಾರೆ. ಹೀಗಾಗಿ, ಹೈಕೋರಟ್್ ಡಿಸೆಂಬರ್​ 5ಕ್ಕೆ ವಿಚಾರಣೆ ಮುಂದೂಡಿದೆ.

ಬೆಂಗಳೂರು(ನ.30): ಕೇಂದ್ರ ಸಚಿವ ಸದಾನಂದಗೌಡರ ಪುತ್ರ ಕಾರ್ತಿಕ್ ಗೌಡ ವಿರುದ್ಧ ಮದುವೆಯಾಗುವುದಾಗಿ ನಂಬಿಸಿ ವಂಚನೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಿ ಸಂಧಾನಕ್ಕೆ ಕಾರ್ತಿಕ್​ ಗೌಡ ನಿರಾಕರಿಸಿದ್ದಾರೆ.

ಕಾರ್ತಿಕ್​ ವಿರುದ್ಧ ನಟಿ ಮೈತ್ರಿಯಾ ಗೌಡ ದೂರು ನೀಡಿದ್ದರು. ಪ್ರಕರಣ ರದ್ದು ಕೋರಿ ಕಾರ್ತೀಕ್ ಅರ್ಜಿ ಸಲ್ಲಿಸಿದ್ದರು. ಕಳೆದ ವಿಚಾರಣೆ ವೇಳೆ ಸಂಧಾನಕ್ಕೆ ಹೈಕೋರ್ಟ್ ಸಲಹೆ ನೀಡಿತ್ತು. ಆದರೆ, ರಾಜಿ ಸಂಧಾನಕ್ಕೆ ಒಪ್ಪಿಕೊಳ್ಳದ ಕಾರ್ತಿಕ್​ ಗೌಡ ವಕೀಲರಿಂದ ಕೋರ್ಟ್​ಗೆ ಸ್ಪಷ್ಟನೆ ನೀಡಿದ್ದಾರೆ. ಹೀಗಾಗಿ, ಹೈಕೋರ್ಟ್ ಡಿಸೆಂಬರ್​ 5ಕ್ಕೆ ವಿಚಾರಣೆ ಮುಂದೂಡಿದೆ.