ಸೇನಾ ವಾಹನ ಕಂದಕಕ್ಕೆ ಉರುಳಿ ಮೂವರು ಯೋಧರು ಗಾಯಗೊಂಡಿರುವ ಘಟನೆ ಶ್ರೀನಗರದ ಬಳಿ ನಡೆದಿದೆ. ಶ್ರೀನಗರ ಮತ್ತು ಜಮ್ಮು ರಾಷ್ಟ್ರೀಯ ಹೆದ್ದಾರಿಯಲ್ಲಿ ಹೋಗುವ ವೇಳೆಯಲ್ಲಿ ಸೇನಾ ವಾಹನಕ್ಕೆ ಹೈ ಟೆನ್ಶನ್ ವೇರ್ ತಾಗಿ ಸೇನಾ ವಾಹನ ಆಯತಪ್ಪಿ ಉರುಳಿಬಿದ್ದಿತ್ತು. ಇದನ್ನು ಕಂಡ ಸ್ಥಳೀಯ ಯುವಕರು ಕೂಡಲೇ ರಕ್ಷಣೆ ಕಾರ್ಯಾಚರಣೆ ನಡೆಸಿ ಸೈನಿಕರನ್ನು ರಕ್ಷಿಸುವಲ್ಲಿ ಯಶ್ವಸಿಯಾಗಿದ್ದಾರೆ. ಘಟನೆಯಲ್ಲಿ ಮೂವರು ಯೋಧರು ಗಾಯಗೊಂಡಿದ್ದರಿಂದ ಅವರನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಶ್ರೀನಗರ(ಅ.10): ಸೇನಾ ವಾಹನ ಕಂದಕಕ್ಕೆ ಉರುಳಿ ಮೂವರು ಯೋಧರು ಗಾಯಗೊಂಡಿರುವ ಘಟನೆ ಶ್ರೀನಗರದ ಬಳಿ ನಡೆದಿದೆ. ಶ್ರೀನಗರ ಮತ್ತು ಜಮ್ಮು ರಾಷ್ಟ್ರೀಯ ಹೆದ್ದಾರಿಯಲ್ಲಿ ಹೋಗುವ ವೇಳೆಯಲ್ಲಿ ಸೇನಾ ವಾಹನಕ್ಕೆ ಹೈ ಟೆನ್ಶನ್ ವೇರ್ ತಾಗಿ ಸೇನಾ ವಾಹನ ಆಯತಪ್ಪಿ ಉರುಳಿಬಿದ್ದಿತ್ತು. ಇದನ್ನು ಕಂಡ ಸ್ಥಳೀಯ ಯುವಕರು ಕೂಡಲೇ ರಕ್ಷಣೆ ಕಾರ್ಯಾಚರಣೆ ನಡೆಸಿ ಸೈನಿಕರನ್ನು ರಕ್ಷಿಸುವಲ್ಲಿ ಯಶ್ವಸಿಯಾಗಿದ್ದಾರೆ.
ಘಟನೆಯಲ್ಲಿ ಮೂವರು ಯೋಧರು ಗಾಯಗೊಂಡಿದ್ದರಿಂದ ಅವರನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
