ಗೃಹ ಸಚಿವ ರಾಮಲಿಂಗಾರೆಡ್ಡಿ ನೇತೃತ್ವದಲ್ಲಿ ಇಂದು ನಡೆದ  ಹಿರಿಯ ಪೊಲೀಸ್ ಅಧಿಕಾರಿಗಳ ಸಭೆಯಲ್ಲಿ ಗೃಹ ಸಚಿವರ ಸಲಹೆಗಾರ ಕೆಂಪಯ್ಯರನ್ನು ದೂರವಿಟ್ಟಿರುವುದು ಬರೇ ತೋರಿಕೆಗಾಗಿ ಮಾತ್ರವೆಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಬೆಂಗಳೂರು: ಗೃಹ ಸಚಿವ ರಾಮಲಿಂಗಾರೆಡ್ಡಿ ನೇತೃತ್ವದಲ್ಲಿ ಇಂದು ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆಯಲ್ಲಿ ಗೃಹ ಸಚಿವರ ಸಲಹೆಗಾರ ಕೆಂಪಯ್ಯರನ್ನು ದೂರವಿಟ್ಟಿರುವುದು ಬರೇ ತೋರಿಕೆಗಾಗಿ ಮಾತ್ರವೆಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಇಂದು ಗೃಹ ಸಚಿವ ರಾಮಲಿಂಗಾರೆಡ್ಡಿ ನೇತೃತ್ವದಲ್ಲಿ ಇಂದು ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆಗೆ ಕೆಂಪಯ್ಯರಿಗೆ ಆಹ್ವಾನ ನೀಡಲಾಗಿರಲಿಲ್ಲ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಎಚ್’ಡಿಕೆ, ತೋರಿಕೆಗೆ ಕೆಂಪಯ್ಯರನ್ನು ಈ ಸಭೆಯಿಂದ ದೂರವಿಟ್ಟಿದ್ದಾರೆ, ಆದರೆ ಒಳ ಒಳಗೆ ಬೇರೆ ನಡೆಯುತ್ತಿದ್ದೆ ಅಷ್ಟೇ ಎಂದು ವ್ಯಂಗ್ಯವಾಡಿದ್ದಾರೆ.