ನಾಡಪ್ರಭು ಕೆಂಪೇಗೌಡ ಜಯಂತಿ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯಸಭಾ ಸಂಸದ ರಾಜೀವ್ ಚಂದ್ರಶೇಖರ್ ಹಾಗೂ ಇತರ ಗಣ್ಯರು ಸಕಲ ಬೆಂಗಳೂರಿಗರಿಗೆ ಶುಭಾಶಯ ಕೋರಿದ್ದಾರೆ.ಅಂದು ಕೆಂಪೇಗೌಡರು ಅಡಿಗಲ್ಲು ಹಾಕಿದ ಬೆಂಗಳೂರು, ಇಂದು ಜಗತ್ತಿನ ಅತ್ಯಂತ ಕ್ರಿಯಾಶೀಲ ನಗರವಾಗಿ ಹೊಮ್ಮಿದೆ. ಎಲ್ಲರಿಗೂ ಕೆಂಪೇಗೌಡ ದಿನಾಚರಣೆಯ ಶುಭಾಶಯಗಳು, ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.ಬೆಂಗಳೂರನ್ನು ಶೋಷಣೆ ಹಾಗೂ ಭ್ರಷ್ಟಾಚಾರದಿಂದ ಮುಕ್ತವಾಗಿಸಲು ಈ ಸಂದರ್ಭದಲ್ಲಿ ಪ್ರತಿಜ್ಞೆಗೈಯೋಣವೆಂದು ಸಂಸದ ರಾಜೀವ್ ಚಂದ್ರಶೇಖರ್ ಕರೆ ನೀಡಿದ್ದಾರೆ.ಕೆಂಪೇಗೌಡರ ಕನಸುಗಳನ್ನು ನನಸಾಗಿಸಲು ನಾವೆಲ್ಲ ಒಟ್ಟಾಗಿ ಕೆಲಸ ಮಾಡೋಣವೆಂದು ಅವರು ಹೇಳಿದ್ದಾರೆ.
Scroll to load tweet…
Scroll to load tweet…
