ಕೇರಳದ ದೇವಮಾನವನೊಬ್ಬ ಯುವತಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿದ್ದ ಹಿನ್ನೆಲೆ, ಆಕೆ ಆತನ ಮರ್ಮಾಂಗ ಕತ್ತರಿಸಿದ್ದು ಕೆಲವು ತಿಂಗಳುಗಳ ಹಿಂದೆ ದೊಡ್ಡ ಸುದ್ದಿಯಾಗಿತ್ತು.

ಕೊಚ್ಚಿ: ಕೇರಳದ ದೇವಮಾನವನೊಬ್ಬ ಯುವತಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿದ್ದ ಹಿನ್ನೆಲೆ, ಆಕೆ ಆತನ ಮರ್ಮಾಂಗ ಕತ್ತರಿಸಿದ್ದು ಕೆಲವು ತಿಂಗಳುಗಳ ಹಿಂದೆ ದೊಡ್ಡ ಸುದ್ದಿಯಾಗಿತ್ತು.

ಅದೇ ಹರಿಸ್ವಾ ಮಿಗೆ ಬುಧ ವಾರ ಶಸ್ತ್ರಚಿಕಿತ್ಸೆ ಮೂಲಕ ಮರ್ಮಾಂಗ ಮರುಜೋಡಿ ಸಲಾಗಿದೆ.

ತನ್ನ ಮರ್ಮಾಂಗ ಕತ್ತರಿಸಿದ್ದರ ಹಿಂದೆ ದೊಡ್ಡ ವ್ಯಕ್ತಿಗಳಿದ್ದಾರೆ ಎಂದು ಸ್ವಾಮಿ ಆಪಾದಿಸಿದ್ದಾನೆ.