ಉ. ಕೊರಿಯಾದ ಕಮ್ಯುನಿಸ್ಟ್ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಅಮೆರಿಕವನ್ನು ಧೈರ್ಯದಿಂದ ಎದುರಿಸುತ್ತಿದ್ದಾರೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಪ್ರಶಂಸಿಸಿದ್ದಾರೆ.

ತಿರುವನಂತಪುರ (ಜ.05): ಉ. ಕೊರಿಯಾದ ಕಮ್ಯುನಿಸ್ಟ್ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಅಮೆರಿಕವನ್ನು ಧೈರ್ಯದಿಂದ ಎದುರಿಸುತ್ತಿದ್ದಾರೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಪ್ರಶಂಸಿಸಿದ್ದಾರೆ.

ವಿಶ್ವಕ್ಕೆ ಅಣುಬಾಂಬ್ ಬೆದರಿಕೆ ಹಾಕುತ್ತಿ ರುವ ಜಾಂಗ್ ನನ್ನು ಕೇರಳದ ಕಮ್ಯುನಿಸ್ಟ್ ನಾಯಕ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಹೊಗಳಿದ್ದು ವಿವಾದಕ್ಕೀಡಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.