ಒಂದು ಕಾಲದ ನೀಲಿ ಚಿತ್ರ ತಾರೆ, ಬಾಲಿವುಡ್ ನಟಿ ಸನ್ನಿ ಲಿಯೋನ್ ಕೇರಳ ಪ್ರವಾಹಕ್ಕೆ 5 ಕೋಟಿ ನೀಡಿದ್ದಾರೆ ಎಂಬ ಸುದ್ದಿ ಸಖತ್ ವೈರಲ್ ಆಗಿತ್ತು. ಆಮೇಲೆ ಈ ಸುದ್ದಿಯಲ್ಲಿ ಸತ್ಯಾಂಶವಿಲ್ಲ ಎಂಬುದು ಗೊತ್ತಾಯಿತು. ಹಾಗಾದರೆ ನಿಜಕ್ಕೂ ಸನ್ನಿ ಲಿಯೋನ್ ಕೇರಳಕ್ಕೆ ನೀಡಿದ್ದಾದರೂ ಏನು?

ತಿರುವನಂತಪುರಂ[ಆ.24] ಮಹಾಮಳೆಗೆ ಇಡೀ ಕೇರಳವೇ ಬೆಚ್ಚಿಬಿದ್ದಿದೆ. ಕೆಲವು ನಟ, ನಟಿಯರು ತಮ್ಮಿಂದ ಆದ ಸಹಾಯ ಮಾಡಿದ್ದಾರೆ, ಮಾಡುತ್ತಿದ್ದಾರೆ. ಕ್ರೀಡಾಪಟುಗಳು ಸಹಾಯ ಮಾಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕೇರಳ ಪ್ರವಾಹಕ್ಕೆ ಸನ್ನಿ ನೀಡಿದ್ದು 1200 ಕೆಜಿ ಆಹಾರ ಸಾಮಗ್ರಿಗಳನ್ನು. ಆಕೆಯ ಗಂಡ ಡೇನಿಯಲ್ ವೇಬರ್ ಜತೆ ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಹಾಕಿಕೊಂಡಿರುವ ಸನ್ನಿ ಮಾನವೀಯತೆಗಿಂತ ದೊಡ್ಡದು ಬೇರೆ ಇಲ್ಲ ಎಂದಿದ್ದಾರೆ.

View post on Instagram