ನಟಿ ಖುಷ್ಬೂ, ಕರ್ನಾಟಕದ ನಿವೃತ್ತ ಐಪಿಎಸ್‌ ಅಣ್ಣಾಮಲೈಗೆ ಬಿಜೆಪಿ ಟಿಕೆಟ್‌!...

ಕುತೂಹಲ ಕೆರಳಿಸಿರುವ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸ್ಟಾರ್‌ ಅಭ್ಯರ್ಥಿಗಳ ಘೋಷಣೆ ಮಾಡಿದೆ. ನಟಿ ಖುಷ್ಬೂ, ಕರ್ನಾಟಕ ಕೇಡರ್‌ ನಿವೃತ್ತ ಐಪಿಎಸ್‌ ಅಧಿಕಾರಿ ಕೆ. ಅಣ್ಣಾಮಲೈ ಸೇರಿದಂತೆ ಹಲವರು ಟಿಕೆಟ್‌ ಗಿಟ್ಟಿಸಿದ್ದಾರೆ.

ಅಂಬಾನಿ ಮನೆ ಸನಿಹದ ಬಾಂಬ್ ಪ್ರಕರಣ: ಅರೆಸ್ಟ್ ಆಗಿದ್ದ ಪೊಲೀಸ್ ಸಚಿನ್ ವಾಜೆ ಅಮಾನತು!...

ಉದ್ಯಮಿ ಮುಖೇಶ್ ಅಂಬಾನಿ ಮನೆ ಮುಂದೆ ಬಾಂಬ್ ಪ್ರಕರಣದ ತನಿಖೆ ತೀವ್ರಗೊಳ್ಳುತ್ತಿದೆ. ರಾಷ್ಟ್ರೀಯ ತನಿಖಾ ದಳ ಈಗಾಗಲೇ ಪೊಲೀಸ್ ಅಧಿಕಾರಿ ಸಚಿನ್ ವಾಜೆಯನ್ನು ಅರೆಸ್ಟ್ ಮಾಡಲಾಗಿದೆ. ಇದೀಗ ಸಚಿನ್ ವಾಜೆ ಅಮಾನತುಗೊಂಡಿದ್ದಾರೆ.

ವೈಷ್ಣವಿ ರಿಲೇಷನ್‌ಶಿಪ್‌ನಲ್ಲಿದ್ದಾರೆ, ಅಷ್ಟಕ್ಕೂ ಯಾರೊಟ್ಟಿಗೆ?...

ಅಗ್ನಿ ಸಾಕ್ಷಿಯ ಜನರ ನೆಚ್ಚಿನ ನಟಿ ವೈಷ್ಣವಿ ರಿಲೇಷನ್‌ಶಿಪ್‌ನಲ್ಲಿದ್ದಾರೆ. ಈ ಬಗ್ಗೆ ಗೊತ್ತಾ ನಿಮಗೆ..? ನಟಿಯೇ ಇದನ್ನು ತಿಳಿಸಿದ್ದಾರೆ

ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಮಧ್ಯೆ ಗ್ರಾಹಕರಿಗೆ ಗುಡ್‌ ನ್ಯೂಸ್‌!...

ಪೆಟ್ರೋಲ್‌ ಹಾಗೂ ಡೀಸೆಲ್‌ ದರ ಸಾರ್ವಕಾಲಿಕ ದಾಖಲೆ ಮಟ್ಟಕ್ಕೆ ಏರಿಕೆಯಾಗಿ ಜನಸಾಮಾನ್ಯರಿಗೆ ತೀವ್ರ ಹೊರೆಯಾಗಿರುವಾಗಲೇ, ಈ ತೈಲಗಳ ಮೇಲಿನ ತೆರಿಗೆಯನ್ನು ಎಷ್ಟರ ಮಟ್ಟಿಗೆ ಕಡಿತಗೊಳಿಸಬೇಕು ಎಂಬ ಬಗ್ಗೆ ಕೇಂದ್ರ ಸರ್ಕಾರ ಗಂಭೀರ ಚರ್ಚೆಯಲ್ಲಿ ತೊಡಗಿದೆ ಎನ್ನಲಾಗಿದೆ.

ಕೊಹ್ಲಿಯ ಫೆವರಿಟ್ ಕಾರ್ ಆಡಿಆರ್8 ಈಗ ಹೇಗಿದೆ ಗೊತ್ತಾ?...

ಭಾರತೀಯ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅವರು ಆಡಿ ಕಾರುಗಳನ್ನು ಹೆಚ್ಚಾಗಿ ಬಳಸುತ್ತಾರೆ. ಆಡಿ ಆರ್8 ಕಾರ್ ಕೊಹ್ಲಿ ಅವರ ಮೆಚ್ಚಿನ ಕಾರ್ ಆಗಿತ್ತು. ಈ ಕಾರನ್ನು ಕೊಹ್ಲಿ ಅವರು ಐದಾರು ವರ್ಷಗಳ ಹಿಂದೆಯೇ ಬ್ರೋಕರ್‌ ಒಬ್ಬರಿಗೆ ಮಾರಾಟ ಮಾಡಿದ್ದರು. ಈ ಕಾರು ಮುಂಬೈ ಪೊಲೀಸ್ ಗ್ರೌಂಡ್‌ನಲ್ಲಿ ಅನಾಥವಾಗಿ ಬಿದ್ದಿದೆ!

'ನಾನು ಸಿಎಂ ಆಗಿದ್ದಾಗ ಮಾಡಿದ ಸಿಡಿಗಳು ಎಲ್ಲಿ ಹೋದವು?'...

ನಾನು ಸಿಎಂ ಆಗಿದ್ದಾಗ ನನ್ನದೂ ಒಂದು ಸಿಡಿ ಮಾಡಿದ್ರಲ್ಲಾ / ನಾನು ಸಿಎಂ ಆಗಿ ಎರಡೇ ತಿಂಗಳಲ್ಲಿ ಒಂದು ಸಿಡಿ ಮಾಡಿದ್ರಲ್ಲಾ/ ನೂರಾ ಐವತ್ತು ಕೋಟಿ ಹಗರಣದ ಬಗ್ಗೆ ಏನೋ ಸಿಡಿ ಮಾಡಿದ್ರಲ್ಲಾ. ಕಡೆಗೆ ಅದು ಎಲ್ಲಿಗೆ ಹೋಗಿ ತಲುಪಿತು.?/ ಮಾಜಿ ಸಿಎಂ ಕುಮಾರಸ್ವಾಮಿ ಪ್ರಶ್ನೆ

ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸಿದರೆ 1 ಲಕ್ಷ ರೂಪಾಯಿ ಸಬ್ಸಿಡಿ!...

ಪೆಟ್ರೋಲ್, ಡೀಸೆಲ್ ದರಗಳು ಗಗನಕ್ಕೇರುತ್ತಿದ್ದಂತೆ ಬಹಳಷ್ಟು ಜನರು ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಮನಸ್ಸು ಮಾಡುತ್ತಿದ್ದಾರೆ. ಆದರೆ, ಈ ವಾಹನಗಳ ಬೆಲೆ ಅಗಾಧವಾಗಿರುವುದರಿಂದ ಹಿಂದೇಟು ಹಾಕುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಒಡಿಶಾ ಸೇರಿದಂತೆ ಹಲವು ರಾಜ್ಯಗಳು ಎಲೆಕ್ಟ್ರಿಕ್ ವಾಹನಗಳ ಖರೀದಿ ಮೇಲೆ ಸಬ್ಸಿಡಿಯನ್ನು ಘೋಷಿಸುತ್ತಿವೆ.

ಸಫಾರಿ ಹೋದ ಪ್ರವಾಸಿಗರಿಗೆ ಡಬಲ್ ಎಲಿಫೆಂಟ್ ಆಟ್ಯಾಕ್!...

ಸಫಾರಿ ವೇಳೆ ಪ್ರವಾಸಿಗರಿಗೆ ಡಬಲ್ ಎಲಿಫೆಂಟ್ ಅಟ್ಯಾಕ್! ಚಾಲಕನ ಸಮಯ ಪ್ರಜ್ಞೆಯಿಂದ ಪ್ರವಾಸಿಗರು ಪ್ರಾಣಾಪಾಯದಿಂದ ಪಾರಾಗಿದ್ಧಾರೆ. ಹೌದು, ಚಾಮರಜನಗರ ಜಿಲ್ಲೆ, ಬಿಳಿಗಿರಿರಂಗನ ಬೆಟ್ಟದ ಕ್ಯಾತೆ ದೇವರ ಗುಡಿಯಲ್ಲಿ ಘಟನೆ ನಡೆದಿದೆ.

ವಿಶ್ವಸಂಸ್ಥೆಗೆ ದೇಣಿಗೆ ನೀಡಿ ದಿಲ್ಲಿ ರೈತ ಹೋರಾಟ ಪರ ಖಲಿಸ್ತಾನ್‌ ಲಾಬಿ!...

ಪ್ರತಿಭಟನಾ ನಿರತ ರೈತರನ್ನು ಅನುಚಿತವಾಗಿ ನಡೆಸಿಕೊಂಡ ಆರೋಪ| ಭಾರತದ ವಿರುದ್ಧ ತನಿಖಾ ಆಯೋಗ ರಚನೆಗೆ ಒತ್ತಾಯಿಸುತ್ತಿರುವ ಖಲಿಸ್ತಾನ ಪರ ಸಂಘಟನೆ| ವಿಶ್ವಸಂಸ್ಥೆಗೆ ದೇಣಿಗೆ ನೀಡಿ ದಿಲ್ಲಿ ರೈತ ಹೋರಾಟ ಪರ ಖಲಿಸ್ತಾನ್‌ ಲಾಬಿ!

40 ವರ್ಷ ಕಾಂಗ್ರೆಸ್‌ನಲ್ಲಿದ್ದ ಹಿರಿಯ ಮುಖಂಡ ಬಿಜೆಪಿಗೆ ಸೇರ್ಪಡೆ...

ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ. ಪಾಟೀಲ ನೇತೃತ್ವದಲ್ಲಿ ಬಿಜೆಪಿಗೆ ಸೇರಿದ ಕಾಂಗ್ರೆಸ್‌ ಕಾರ್ತಕರ್ತರು| ಸರಿಯಾಗಿ ನಡೆಸಿಕೊಳ್ಳದೇ ನನ್ನನ್ನು ನಿರ್ಲಕ್ಷ್ಯ ಮಾಡಿದ್ದು, ನನಗೂ ಹಾಗೂ ನಮ್ಮ ಗ್ರಾಮದ ನೂರಾರು ಅಭಿಮಾನಿಗಳಿಗೆ ತುಂಬಾ ನೋವುಂಟು ಮಾಡಿದೆ. ಅದಕ್ಕಾಗಿಯೇ ಕಾಂಗ್ರೆಸ್‌ ತೊರೆದು ಬಿಜೆಪಿ ಸೇರ್ಪಡೆಗೊಂಡಿದ್ದೇನೆ:ಎಂ.ಎಸ್‌. ತಿಮ್ಮನಗೌಡ್ರ|