Asianet Suvarna News Asianet Suvarna News

ಮೋದಿ ವಿರುದ್ಧ ರೈತರ ಮತ್ತೊಂದು ಸಮರ

Oct 2, 2018, 7:36 PM IST

ವಿವಿಧ ಬೇಡಿಕೆಗಳನ್ನು ಆಗ್ರಹಿಸಿ ದೆಹಲಿಯಲ್ಲಿ ಸಾವಿರಾರು ರೈತರು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಹರಿದ್ವಾರದಿಂದ ದೆಗಿಯವರೆಗೂ ಬೃಹತ್ ಜಾಥಾ ನಡೆಸಿದರು. ಬ್ಯಾರಿಕೇಡ್ ಮುರಿದು ಒಳನುಗ್ಗಲು ಯತ್ನಿಸಿದ ರೈತರ ಮೇಲೆ ಪೊಲೀಸರು ಅಶ್ರುವಾಯು ಹಾಗೂ ಲಾಠಿ ಪ್ರಹಾರ ನಡೆಸಿದ್ದಾರೆ.