Asianet Suvarna News Asianet Suvarna News

ಕೊಡಗು: 2 ದಿನ ಶಾಲಾ-ಕಾಲೇಜಿಗೆ ರಜೆ

ಸಂತ್ರಸ್ತರಾದವರಿಗೆ ಜಿಲ್ಲೆಯ ಅನೇಕ ಶಾಲಾ-ಕಾಲೇಜುಗಳಲ್ಲಿ ಪುನರ್ವಸತಿ ಕೇಂದ್ರಗಳನ್ನು ಪ್ರಾರಂಭಿಸಿರುವುದರಿಂದ, ಸೋಮವಾರ ಮತ್ತು ಮಂಗಳವಾರ ಜಿಲ್ಲೆಯ ಅಂಗನವಾಡಿ ಸೇರಿದಂತೆ ಎಲ್ಲಾ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ

Kodagu DC orders schools and to shut until Tuesday
Author
Bengaluru, First Published Aug 19, 2018, 10:36 PM IST

ಮಡಿಕೇರಿ[ಆ.19]: ಕೊಡಗು ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದ ಜಿಲ್ಲೆಯ ಜನರು ತತ್ತರಿಸಿ ಹೋಗಿದ್ದಾರೆ. ಜಿಲ್ಲೆಯಲ್ಲಿ ಅನೇಕ ರಸ್ತೆಗಳು ಸಂಪರ್ಕ ಕಳೆದುಕೊಂಡಿರುವುದರಿಂದ ಹಾಗೂ ಮಳೆ ಹಾನಿಯಿಂದ ಸಂತ್ರಸ್ತರಾದವರಿಗೆ ಜಿಲ್ಲೆಯ ಅನೇಕ ಶಾಲಾ-ಕಾಲೇಜುಗಳಲ್ಲಿ ಪುನರ್ವಸತಿ ಕೇಂದ್ರಗಳನ್ನು ಪ್ರಾರಂಭಿಸಿರುವುದರಿಂದ, ಸೋಮವಾರ ಮತ್ತು ಮಂಗಳವಾರ ಜಿಲ್ಲೆಯ ಅಂಗನವಾಡಿ ಸೇರಿದಂತೆ ಎಲ್ಲಾ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಕೊಡಗು ಜಿಲ್ಲಾಡಳಿತದ ಪ್ರಕಟಣೆ ತಿಳಿಸಿದೆ.

Follow Us:
Download App:
  • android
  • ios