ಕೊಡುಗು ಜಿಲ್ಲಾಧಿಕಾರಿಗೆ ತಟ್ಟಿದ ಮಳೆ ಅವಾಂತರದ ಬಿಸಿ
ಕೊಡುಗು ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಜಿಲ್ಲಾಧಿಕಾರಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಜಿಲ್ಲಾಧಿಕಾರಿ ಮನೆ ಬಳಿ ಮರ ಉರುಳಿ ಬಿದ್ದು ಆತಂಕ ಸೃಷ್ಟಿಸಿದೆ. ಮಳೆಯಿಂದಾದ ಹಾನಿ ಕುರಿತ ವಿಡೀಯೋ ಇಲ್ಲಿದೆ.