ರಾಜ್ಯದಲ್ಲಿ ಬಿಜೆಪಿ ಇಲ್ಲದಂತೆ ಮಾಡುತ್ತೇವೆ: ದಿನೇಶ್ ಗುಂಡೂರಾವ್

ಲೋಕಸಭಾ ಉಪಚುನಾವಣಾ ಫಲಿತಾಂಶ ಹೊರ ಬಿದ್ದಿದೆ. ದೋಸ್ತಿ ಸರ್ಕಾರಕ್ಕೆ ಇನ್ನಷ್ಟು ಬಲ ಬಂದಿದೆ. ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಗೆಲುವಿನ ಬಗ್ಗೆ ಕೆಪಿಸಿಸಿ ಅಧ್ಯಕ್ ದಿನೇಶ್ ಗುಂಡೂರಾವ್ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ್ದಾರೆ. ಮತದಾರರಿಗೆ, ಕಾರ್ಯಕರ್ತರಿಗೆ ಎಲ್ಲರಿಗೂ ಧನ್ಯವಾದಗಳನ್ನು ಹೇಳಿದ್ದಾರೆ. 

First Published Nov 6, 2018, 1:46 PM IST | Last Updated Nov 6, 2018, 1:47 PM IST

ಲೋಕಸಭಾ ಉಪಚುನಾವಣಾ ಫಲಿತಾಂಶ ಹೊರ ಬಿದ್ದಿದೆ. ದೋಸ್ತಿ ಸರ್ಕಾರಕ್ಕೆ ಇನ್ನಷ್ಟು ಬಲ ಬಂದಿದೆ. ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಗೆಲುವಿನ ಬಗ್ಗೆ ಕೆಪಿಸಿಸಿ ಅಧ್ಯಕ್ ದಿನೇಶ್ ಗುಂಡೂರಾವ್ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ್ದಾರೆ. ಮತದಾರರಿಗೆ, ಕಾರ್ಯಕರ್ತರಿಗೆ ಎಲ್ಲರಿಗೂ ಧನ್ಯವಾದಗಳನ್ನು ಹೇಳಿದ್ದಾರೆ. 

Video Top Stories