ಶ್ರೀಕೃಷ್ಣ ಜನ್ಮಾಷ್ಟಮಿಯ ಶುಭ ಸಂದರ್ಭದಲ್ಲಿ ವಿವಿಧ ಗಣ್ಯರು ಶುಭ ಕೋರಿದ್ದು ಹೀಗೆ...
ಇಂದು ದೇಶಾದ್ಯಂತ ಹಿಂದೂಗಳ ಪವಿತ್ರ ಹಬ್ಬವಾದ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಅತ್ಯಂತ ಸಡಗರ ಸಂಭ್ರಮದಿಂದ ಆಚರಿಸಲಾಗುತ್ತಿದೆ. ವಿಷ್ಣುವಿನ ಎಂಟನೇ ಅವತಾರ ಎಂದು ಕರೆಯಲ್ಟಡುವ ಶ್ರೀಕೃಷ್ಣ ಪವಿತ್ರ ಶ್ರಾವಣ ಮಾಸದಲ್ಲಿ ಎಂಬ ನಂಬಿಕೆಯಿದೆ. ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಗೋಕುಲಾಷ್ಟಮಿ, ಶ್ರೀಕೃಷ್ಣ ಜಯಂತಿ, ಕೃಷ್ಣಾಷ್ಟಮಿ ಎಂಬ ಮುಂತಾದ ಹೆಸರಿನಲ್ಲೂ ಈ ಹಬ್ಬವನ್ನು ಆಚರಿಸುತ್ತಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಶ್ರೀಕೃಷ್ಣ ಜನ್ಮಾಷ್ಟಮಿಯ ಶುಭ ಸಂದರ್ಭದಲ್ಲಿ ವಿವಿಧ ಗಣ್ಯರು ಶುಭ ಕೋರಿದ್ದು ಹೀಗೆ...
Scroll to load tweet…
Scroll to load tweet…
Scroll to load tweet…
Scroll to load tweet…
Scroll to load tweet…
