ಜಾರಿ ನಿರ್ದೇಶನಾಲಯ ಅಧಿಕಾರದಲ್ಲಿರುವ ಪಕ್ಷಗಳ ಅಪ್ಪಣೆಯಂತೆ ಕೆಲಸ ಮಾಡುತ್ತಿದೆ: ಐಪಿಎಲ್ ಮಾಜಿ ಅಧ್ಯಕ್ಷ ಲಲಿತ್ ಮೋದಿ
ನವದೆಹಲಿ (ಜ. 26): ವಿಜಯ್ ಮಲ್ಯ ಬಳಿಕ ಐಪಿಎಲ್ ಮಾಜಿ ಅಧ್ಯಕ್ಷ ಲಲಿತ್ ಮೋದಿ ಸರದಿ. ಜಾರಿ ನಿರ್ದೇಶನಾಲಯದ ವಿರುದ್ಧ ಲಲಿತ್ ಮೋದಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜಾರಿ ನಿರ್ದೇಶನಾಲಯ ರಾಜಕೀಯ ಪಕ್ಷಗಳ ಕೈಗೊಂಬೆಯಾಗಿದೆ. ರಾಜಕೀಯ ಪಕ್ಷಗಳ ಪ್ರೇರಣೆಯಂತೆ, ಅಧಿಕಾರದಲ್ಲಿರುವ ಪಕ್ಷಗಳ ಅಪ್ಪಣೆಯಂತೆ ಕೆಲಸ ಮಾಡುತ್ತಿದೆ ಎಂದು ಐಪಿಎಲ್ ಮಾಜಿ ಅಧ್ಯಕ್ಷ ಲಲಿತ್ ಮೋದಿ ಆಕ್ರೋಶ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ.
Scroll to load tweet…
Scroll to load tweet…
Scroll to load tweet…
Scroll to load tweet…
Scroll to load tweet…
Scroll to load tweet…
Scroll to load tweet…
Scroll to load tweet…
