ಶಹಜಹಾನ್‌ಪುರ[ಸೆ.26]: ಕೇಂದ್ರದ ಮಾಜಿ ಸಚಿವ ಹಾಗೂ ಬಿಜೆಪಿ ಮುಖಂಡ ಸ್ವಾಮಿ ಚಿನ್ಮಯಾನಂದ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಹೊರಿಸಿದ 23 ವರ್ಷದ ಕಾನೂನು ವಿದ್ಯಾರ್ಥಿನಿಯನ್ನು ಬಂಧಿಸಲಾಗಿದೆ.

ಲೈಂಗಿಕ ಕಿರುಕುಳ ಆರೋಪಿ ಚಿನ್ಮಯಾನಂದ ಸಂತ ಪದವಿಗೆ ಕತ್ತರಿ?

ಚಿನ್ಮಯಾನಂದ ಅವರಿಂದ 5 ಕೋಟಿ ರು. ಸುಲಿಗೆ ಮಾಡಲು ಯತ್ನಿಸಿದ ಆರೋಪದ ಮೇರೆಗೆ ಉತ್ತರ ಪ್ರದೇಶದ ಎಸ್‌ಐಟಿಯಿಂದ ಬಂಧನಕ್ಕೊಳಗಾದ ವಿದ್ಯಾರ್ಥಿನಿಯನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೊಳಪಡಿಸಲಾಗಿದೆ.

ವಿದ್ಯಾರ್ಥಿನಿ ಮೇಲೆ ರೇಪ್‌ ಪ್ರಕರಣಕ್ಕೆ ತಿರುವು: ಸಂತ್ರಸ್ತಳ ವಿರುದ್ಧವೇ ಸುಲಿಗೆ ದೂರು!

5 ಕೋಟಿ ರು. ಸುಲಿಗೆಗೆ ಯತ್ನಿಸಿದ್ದಕ್ಕೆ ಪೂರಕ ದಾಖಲೆಗಳು ಇರುವುದರಿಂದಲೇ ವಿದ್ಯಾರ್ಥಿನಿಯನ್ನು ಬಂಧಿಸಲಾಗಿದೆ ಎಂದು ಎಸ್‌ಐಟಿ ಹೇಳಿದೆ. ಚಿನ್ಮಾಯನಂದ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ದಾಖಲಿಸಲಾಗಿದೆ.

ಬಿಜೆಪಿ ನಾಯಕನ ಬೆತ್ತಲೆ ಮಸಾಜ್ ವಿಡಿಯೋ ವೈರಲ್.. ಯುವತಿಯಿಂದ ರೇಪ್ ಆರೋಪ