ಇಸ್ರೋದ ಮಾಜಿ ಮುಖ್ಯಸ್ಥ, ಬಾಹ್ಯಾಕಾಶ ವಿಜ್ಞಾನಿ ಪ್ರೊ.ಯು.ಆರ್. ರಾವ್(85) ನಿಧನಕ್ಕೆ ವಿವಿಧ ಕ್ಷೇತ್ರಗಳ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಬಾಹ್ಯಾಕಾಶ ವಿಜ್ಞಾನಿ ಪ್ರೊ.ರಾವ್ ನಿಧನ ನೋವು ತಂದಿದೆ, ವಿಜ್ಞಾನ ಕ್ಷೇತ್ರಕ್ಕೆ ಪ್ರೊ.ರಾವ್ ಹಲವು ಕೊಡುಗೆಗಳನ್ನು ನೀಡಿದ್ದಾರೆ. ದೇಶದ ಬಾಹ್ಯಾಕಾಶ ಕ್ಷೇತ್ರಕ್ಕೆ ನೀಡಿದ ಕೊಡುಗೆಗಳನ್ನು ಮರೆಯಲಾಗಲ್ಲಎಂದು ಟ್ವಿಟ್ಟರ್ನಲ್ಲಿ ಪ್ರಧಾನಿ ಮೋದಿಸಂತಾಪ ಸೂಚಿಸಿದ್ದಾರೆ.
Scroll to load tweet…
ಮುಖ್ಯಮಂತ್ರಿ ಸಿದ್ದರಾಮಯ್ಯ:
Scroll to load tweet…
Scroll to load tweet…
Scroll to load tweet…
Scroll to load tweet…
Scroll to load tweet…
Scroll to load tweet…
Scroll to load tweet…
Scroll to load tweet…
ಪ್ರೊ. ರಾವ್ ನಿಧನಕ್ಕೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು, ಇಸ್ರೋ ಅಧ್ಯಕ್ಷ ಡಾ. ಎ.ಎಸ್. ಕಿರಣ್ ಕುಮಾರ್, ಸೇರಿದಂತೆ ವಿವಿಧ ಕ್ಷೇತ್ರದ ಗಣ್ಯರು ಸಂತಾಪ ಸೂಚಿಸಿದ್ದಾರೆ.
