ಭಕ್ತರ ಶೋಷಣೆ ನಿಲ್ಲಿಸಿ; ಧರ್ಮಸ್ಥಳವನ್ನು ನೋಡಿ ಕಲಿಯಿರಿ: ಸುಪ್ರೀಂ

ಪುರಿ ದೇಗುಲದ ಆಡಳಿತ ಮಂಡಳಿಯನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ದೇವಸ್ಥಾನದ ನಿರ್ವಹಣೆಯನ್ನು ಹೇಗೆ ಮಾಡಬೇಕೆಂದು ಕರ್ನಾಟಕದ ಧರ್ಮಸ್ಥಳವನ್ನು ನೋಡಿ ಕಲಿಯಿರಿ ಎಂದು ಸುಪ್ರೀಂ ಸೂಚಿಸಿದೆ. 

Comments 0
Add Comment