ನೋಟು ಅಮಾನ್ಯ ಕ್ರಮದ 50 ದಿನಗಳ ಬಳಿಕ ಅದರ ಪರಿಣಾಮದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಯನ್ನುದ್ದೇಶಿಸಿ ಮಾತನಾಡಿದ್ದಾರೆ. ಮೊದಲೇ ರೆಕಾರ್ಡ್ ಮಾಡಲಾದ ವಿಡಿಯೋವನ್ನು ಮಾಧ್ಯಮದಲ್ಲಿ ಪ್ರಸಾರ ಮಾಡಲಾಯಿತು. ನೀವು ಭಾಷಣ ಮಿಸ್ಸ್ ಮಾಡಿಕೊಂಡಿದ್ದರೆ ಇಲ್ಲಿ ಕೇಳಿ: