ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಕರಣ ದಾಖಲಿಸಲು ಅನುಮತಿ ಕೋರಿ ಪೊಲೀಸ್ ಮಹಾಸಂಘದ ಅಧ್ಯಕ್ಷ ಶಶಿಧರ್ ರಾಜ್ಯಪಾಲರಿಗೆ ಪತ್ರ ಬರೆಯುವುದರ ಮೂಲಕ ಮನವಿ ಮಾಡಿದ್ದಾರೆ. 

ಬೆಂಗಳೂರು(ಸೆ.19): ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಕರಣ ದಾಖಲಿಸಲು ಅನುಮತಿ ಕೋರಿ ಪೊಲೀಸ್ ಮಹಾಸಂಘದ ಅಧ್ಯಕ್ಷ ಶಶಿಧರ್ ರಾಜ್ಯಪಾಲರಿಗೆ ಪತ್ರ ಬರೆಯುವುದರ ಮೂಲಕ ಮನವಿ ಮಾಡಿದ್ದಾರೆ. 

Add Asianetnews Kannada as a Preferred SourcegooglePreferred

ಹೊಸಕೋಟೆ ಶಾಸಕ ಎಂಟಿಬಿ ನಾಗರಾಜ್ ರನ್ನು ಅಕ್ರಮವಾಗಿ ಬೆಂಗಳೂರು ವಿಮಾನ ನಿಲ್ದಾಣ ಯೋಜನಾ ಪ್ರಾಧಿಕಾರಕ್ಕೆ ಅಧ್ಯಕ್ಷ ರಾಗಿ ಮಾಡಿರುವುದರ ವಿರುದ್ಧ ದೂರು ದಾಖಲಿಸಲು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವಂತೆ ಕೋರಿ ಮನವಿ ಮಾಡಿದ್ದಾರೆ.

ಆಹಾರ ಮತ್ತು ನಾಗರೀಕ ಸರಬರಾಜು ನಿಗಮದ ಅಧ್ಯಕ್ಷರಾಗಿದ್ದ ಎಂಟಿಬಿ ನಾಗರಾಜ್ ಬೆಂಗಳೂರು ವಿಮಾನ ನಿಲ್ದಾಣ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.