ಸಚಿವಾಕಾಂಕ್ಷಿಗಳ ಪರ ಫೀಲ್ಡಿಗಿಳಿದ ಲಿಂಗಾಯತ ಸ್ವಾಮೀಜಿಗಳು!

ಸಚಿವ ಸ್ಥಾನದ ಆಕಾಂಕ್ಷಿಗಳ ಪರ ಲಿಂಗಾಯತ ಸ್ವಾಮೀಜಿಗಳು ಅಖಾಡಕ್ಕಿಳಿದಿದ್ದಾರೆ. ಇಂದು ಎಚ್‌.ಡಿ. ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದ ಲಿಂಗಾಯತ ಸ್ವಾಮೀಜಿಗಳು, ತುಮಕೂರಿನ ನಾಲ್ವರು ಶಾಸಕರಿಗೆ ಸಚಿವ ಸ್ಥಾನ ನೀಡಬೇಕೆಂದು ಒತ್ತಾಯಿಸಿದ್ದಾರೆ.  

Comments 0
Add Comment