ಡಾ. ವಿಷ್ಣುವರ್ಧನ್ ಓದಿದ ಚಾಮರಾಜಪೇಟೆಯ ಮಾಡೆಲ್ ಹೈಯರ್ ಕನ್ನಡ ಶಾಲೆಯನ್ನು ಮುಚ್ಚಲು ಸ್ಥಳೀಯ ಆಡಳಿತ ನಿರ್ಧರಿಸಿದೆ. ಈ ಶಾಲೆಗೆ 60 ಕ್ಕೂ ಹೆಚ್ಚು ವರ್ಷಗಳ ತಿಹಾಸವಿದೆ. ಕಳೆದ 25 ವರ್ಷಗಳ ಹಿಂದೆಯೇ ಆಂಗ್ಲ ಮಾಧ್ಯಮವಾಗಿ ಬದಲಾಯಿಸಿದರೆ ಶಾಲೆ ಅಭಿವೃದ್ಧಿಯಾಗುತ್ತದೆ ಎಂದು ಅನೇಕರು ಸಲಹೆ ನೀಡಿದ್ದರೂ ಕನ್ನಡದ ಮೇಲಿನ ಪ್ರೇಮದಿಂದಾಗಿ ಶಾಲಾ ಆಡಳಿತ ಮಂಡಳಿ ಇದಕ್ಕೆ ಒಪ್ಪಿರಲಿಲ್ಲ.

ಬೆಂಗಳೂರು (ಜ.05): ಡಾ. ವಿಷ್ಣುವರ್ಧನ್ ಓದಿದ ಚಾಮರಾಜಪೇಟೆಯ ಮಾಡೆಲ್ ಹೈಯರ್ ಕನ್ನಡ ಶಾಲೆಯನ್ನು ಮುಚ್ಚಲು ಸ್ಥಳೀಯ ಆಡಳಿತ ನಿರ್ಧರಿಸಿದೆ. ಈ ಶಾಲೆಗೆ 60 ಕ್ಕೂ ಹೆಚ್ಚು ವರ್ಷಗಳ ತಿಹಾಸವಿದೆ. ಕಳೆದ 25 ವರ್ಷಗಳ ಹಿಂದೆಯೇ ಆಂಗ್ಲ ಮಾಧ್ಯಮವಾಗಿ ಬದಲಾಯಿಸಿದರೆ ಶಾಲೆ ಅಭಿವೃದ್ಧಿಯಾಗುತ್ತದೆ ಎಂದು ಅನೇಕರು ಸಲಹೆ ನೀಡಿದ್ದರೂ ಕನ್ನಡದ ಮೇಲಿನ ಪ್ರೇಮದಿಂದಾಗಿ ಶಾಲಾ ಆಡಳಿತ ಮಂಡಳಿ ಇದಕ್ಕೆ ಒಪ್ಪಿರಲಿಲ್ಲ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಬರೀ ಅವ್ಯವಸ್ಥೆಗಳ ಆಗರವಾಗಿರುವ ಈ ಶಾಲೆಯನ್ನು ಮುಚ್ಚಲು ಸ್ಥಳೀಯ ಆಡಳಿತ ನಿರ್ಧರಿಸಿದೆ. ಇದನ್ನು ವಿರೋಧಿಸಿ ವಿಷ್ಣು ಅಭಿಮಾನಿಗಳು, ಸಾಹಿತಿಗಳು, ಕಲಾವಿದರು ಉಪ್ಪಾರ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.