ಲೋಕ ಸಭಾ ಚುನಾವಣೆ ಹತ್ತಿರ ಆಗುತ್ತಿದ್ದಂತೆ ರಾಜಕಾರಣದ ಬೆಳವಣಿಗಳು ಜೋರಾಗಿಯೇ ನಡೆಯುತ್ತಿವೆ. ರಾಜ್ಯ ಕಾಂಗ್ರೆಸ್ ಚುನಾವಣಾ ಸಮಿತಿಯಲ್ಲಿ ಚರ್ಚೆ ನಡೆದಿದ್ದು ವಿವಿಧ ಕ್ಷೇತ್ರಕ್ಕೆ ಮೊದಲ ಹಂತದಲ್ಲಿ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಅಂತಿಮ ಮಾಡಲಾಗಿದೆ.
ಬೆಂಗಳೂರು[ಮಾ. 07] ಕಾಂಗ್ರೆಸ್ ಚುನಾವಣಾ ಸಮಿತಿಯಲ್ಲಿ ಚರ್ಚೆ ನಡೆದಿದ್ದು ವಿವಿಧ ಕ್ಷೇತ್ರಕ್ಕೆ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಅಂತಿಮ ಮಾಡಲಾಗಿದೆ. ಹಾಗಾದರೆ ಪಟ್ಟಿಯಲ್ಲಿ ಯಾರೆಲ್ಲ ಸ್ಥಾನ ಪಡೆದುಕೊಂಡಿದ್ದಾರೆ.
"
ದೋಸ್ತಿಗಳ ನಡುವೆ ಸೀಟು ಹಂಚಿಕೆ ಅಂತಿಮ ಆಗಿಲ್ಲ. ಆದರೆ ಕಾಂಗ್ರೆಸ್ ಮೊದಲ ಹಂತದಲ್ಲಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ಧ ಮಾಡಿಕೊಂಡಿದೆ.
ಬೀದರ್- ಈಶ್ವರ್ ಖಂಡ್ರೆ, ಸಿ.ಎಂ ಇಬ್ರಾಹಿಂ, ವಿಜಯ್ ಸಿಂಗ್
ಬಾಗಲಕೋಟೆ- ಬಾಯಕ್ಕ ಮೇಟಿ, ವೀಣಾ ಕಾಶಪ್ಪನವರ್, ಅಜಯ್ ಕುಮಾರ್ ಸರನಾಯಕ್
ವಿಜಯಪುರ- ರಾಜು ಅಲಗೂರು, ಪ್ರಕಾಶ್ ರಾಠೋಡ್, ಕಾಂತಾ ನಾಯಕ್
ಕೊಪ್ಪಳ- ಬಸನಗೌಡ ಬಾದರ್ಲಿ, ಬಸವರಾಜ್ ಹಿಟ್ನಾಳ್, ವಿರುಪಾಕ್ಷಪ್ಪ
ಬೆಳಗಾವಿ- ರಮೇಶ್ ಜಾರಕಿಹೊಳಿ, ವಿವೇಕ್ ರಾವ್ ಪಾಟೀಲ್, ನಾಗರಾಜ್ ಯಾದವ್, ಅಂಜಲಿ ನಿಂಬಾಳ್ಕರ್, ಚನ್ನರಾಜ್ ಹೆಬ್ಬಾಳ್ಕರ್,
ಧಾರವಾಡ- ವಿನಯ್ ಕುಲಕರ್ಣಿ, ಶಾಖಿರ್ ಸನದಿ (ಐ ಜಿ ಸನದಿ ಪುತ್ರ), ವೀರಣ್ಣ ಮತ್ತಿಕಟ್ಟಿ
ಸಂಬಂಧಿಕನ ಮೇಲೆ ಆಕ್ರೋಶ, ಅಂಬಿ ನೆನೆದು ಸಭೆಯಲ್ಲೇ ಕಣ್ಣೀರಿಟ್ಟ ಸುಮಲತಾ
ಹಾವೇರಿ- ಬಸವರಾಜ್ ಶಿವಣ್ಣವರ, ಸಲೀಂ ಅಹಮದ್, ಡಿ. ಆರ್. ಪಾಟೀಲ್.
ದಾವಣಗೆರೆ- ಎಸ್.ಎಸ್. ಮಲ್ಲಿಕಾರ್ಜುನ, ಎಚ್.ಎಮ್ ರೇವಣ್ಣ..
ಉತ್ತರ ಕನ್ನಡ- ಪ್ರಶಾಂತ್ ದೇಶಪಾಂಡೆ, ನಿವೇದಿತ್ ಆಳ್ವಾ, ಬಿ.ಕೆ ಹರಿಪ್ರಸಾದ್.
ಉಡುಪಿ- ಚಿಕ್ಕಮಗಳೂರು- ಆರತಿ ಕೃಷ್ಣ, ಪ್ರಮೋದ್ ಮಧ್ವರಾಜ್
ಮಂಗಳೂರು- ರಮಾನಾಥ ರೈ, ಜಯಮಾಲಾ, ಮೋಯುದ್ದೀನ್ ಬಾವಾ
ಬೆಂಗಳೂರು ಕೇಂದ್ರ- ರಿಜ್ವಾನ್ ಅರ್ಷದ್, ರೋಷನ್ ಬೇಗ್, ಎಚ್. ಪಿ. ಸಾಂಗ್ಲಿಯಾನಾ
ಬೆಂಗಳೂರು ದಕ್ಷಿಣ- ಪ್ರಿಯಕೃಷ್ಣ
ಅತೃಪ್ತಿ ಶಮನಕ್ಕೆ ಕಾಂಗ್ರೆಸ್ ತಂತ್ರ, ಬಿ.ಸಿ.ಪಾಟೀಲ್ ಪುತ್ರಿಗೆ ದೊಡ್ಡ ಗಿಫ್ಟ್?
ಬೆಂಗಳೂರು ಉತ್ತರ- ಸಿ. ನಾರಾಯಣ ಸ್ವಾಮಿ, ಎಂ. ಆರ್. ಸೀತಾರಾಂ, ಬಿ.ಎಲ್. ಶಂಕರ್
ಮೈಸೂರು- ವಿಜಯ್ ಶಂಕರ್, ಸೂರಜ್ ಹೆಗ್ಡೆ
ಹಾಲಿ ಇರುವ ಸದಸ್ಯರು
ಚಿಕ್ಕೋಡಿ- ಪ್ರಕಾಶ್ ಹುಕ್ಕೇರಿ
ಕಲಬುರಗಿ- ಮಲ್ಲಿಕಾರ್ಜುನ ಖರ್ಗೆ
ರಾಯಚೂರು-ಬಿ ವಿ ನಾಯಕ್
ಬಳ್ಳಾರಿ -ವಿ.ಎಸ್. ಉಗ್ರಪ್ಪ
ಚಿತ್ರದುರ್ಗ- ಚಂದ್ರಪ್ಪ
ತುಮಕೂರು- ಮುದ್ದ ಹನುಮೇಗೌಡ
ಚಾಮರಾಜನಗರ - ಆರ್ ಧ್ರುವ ನಾರಾಯಣ್
ಚಿಕ್ಕಬಳ್ಳಾಪುರ -ಡಾ.ಎಂ.ವೀರಪ್ಪ ಮೊಯಿಲಿ
ಕೋಲಾರ- ಕೆ.ಎಚ್.ಮುನಿಯಪ್ಪ
ಬೆಂಗಳೂರು ಗ್ರಾಮಾಂತರ - ಡಿ.ಕೆ.ಸುರೇಶ್
Read Exclusive COVID-19 Coronavirus News updates, from Karnataka, India and World at Asianet News Kannada.
ವರ್ಚುಯಲ್ ಬೋಟ್ ರೇಸಿಂಗ್ ಗೇಮ್ ಆಡಿ ಮತ್ತು ನಿಮಗೆ ನೀವೇ ಸವಾಲು ಹಾಕಿಕೊಳ್ಳಿ ಈಗಲೇ ಆಡಲು ಕ್ಲಿಕ್ಕಿಸಿ
Last Updated Mar 11, 2019, 11:45 AM IST