ಲೋಕಸಭೆಗೆ ಸಿದ್ದರಾಮಯ್ಯ ಕೊಪ್ಪಳದಿಂದ ಸ್ಪರ್ಧೆ?

ಲೋಕಸಭೆ ಚುನಾವಣೆಗಳು ಸಮೀಪಿಸುತ್ತಿದ್ದಂತೆ ರಾಜಕೀಯ ವಲಯದಲ್ಲಿ ಸ್ಪರ್ಧಿಸುವ ಕುರಿತು ಭಾರೀ ಲೆಕ್ಕಾಚಾರ ನಡೆಯುತ್ತಿದೆ. ಈ ನಡುವೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೊಪ್ಪಳದಿಂದ ಸ್ಪರ್ಥಿಸುತ್ತಾರಾ ಎಂಬ ಪ್ರಶ್ನೆಗಳು ಎದ್ದಿವೆ. ಈ ಬಗ್ಗೆ ಸಿದ್ದರಾಮಯ್ಯ ಏನಂತಾರೆ ನೋಡೋಣ ಈ ಸ್ಟೋರಿಯಲ್ಲಿ... 

First Published Sep 1, 2018, 5:58 PM IST | Last Updated Sep 9, 2018, 10:12 PM IST

ಲೋಕಸಭೆ ಚುನಾವಣೆಗಳು ಸಮೀಪಿಸುತ್ತಿದ್ದಂತೆ ರಾಜಕೀಯ ವಲಯದಲ್ಲಿ ಸ್ಪರ್ಧಿಸುವ ಕುರಿತು ಭಾರೀ ಲೆಕ್ಕಾಚಾರ ನಡೆಯುತ್ತಿದೆ. ಈ ನಡುವೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೊಪ್ಪಳದಿಂದ ಸ್ಪರ್ಥಿಸುತ್ತಾರಾ ಎಂಬ ಪ್ರಶ್ನೆಗಳು ಎದ್ದಿವೆ. ಈ ಬಗ್ಗೆ ಸಿದ್ದರಾಮಯ್ಯ ಏನಂತಾರೆ ನೋಡೋಣ ಈ ಸ್ಟೋರಿಯಲ್ಲಿ... 

Video Top Stories