ಬಿಜೆಪಿ ಮುಖಂಡ ಶ್ರೀನಿವಾಸ್‌ಪ್ರಸಾದ್ ನಿವಾಸಕ್ಕೆ ಜೆಡಿಎಸ್ ಮುಖಂಡ ಮಧುಬಂಗಾರಪ್ಪ ಇಂದು ಭೇಟಿ ನೀಡಿದ್ದಾರೆ.

ಮೈಸೂರು : ಬಿಜೆಪಿ ಮುಖಂಡ ಶ್ರೀನಿವಾಸ್‌ಪ್ರಸಾದ್ ನಿವಾಸಕ್ಕೆ ಜೆಡಿಎಸ್ ಮುಖಂಡ ಮಧುಬಂಗಾರಪ್ಪ ಇಂದು ಭೇಟಿ ನೀಡಿದ್ದಾರೆ.

ಮೈಸೂರಿನ ಜಯಲಕ್ಷೀಪುರಂನಲ್ಲಿರುವ ಶ್ರೀನಿವಾಸ್‌ಪ್ರಸಾದ್ ನಿವಾಸಕ್ಕೆ ಮಧು ಬಂಗಾರಪ್ಪ ಭೇಟಿ ನೀಡಿದ್ದು, ಶ್ರೀನಿವಾಸ್ ಪ್ರಸಾದ್ ಕೆಲ ಸಮಯದ ವರೆಗೂ ಮಾತುಕತೆ ನಡೆಸಿದ್ದಾರೆ.

ಇನ್ನು ಜೆಡಿಎಸ್ ಹಾಗೂ ಬಿಜೆಪಿ ಮುಖಂಡರಿಬ್ಬರ ಭೇಟಿಯು ಸಾರ್ವಜನಿಕ ವಲಯದಲ್ಲಿ ಭಾರಿ ಕುತೂಹಲಕ್ಕೆ ಕಾರಣವಾಗಿದೆ.