ನ್ಯಾಯಾಲಯದ ಹೊರಗೆ ಕಳಸಾ ಬಂಡೂರಿ ಹಾಗೂ ಮಹಾದಾಯಿ ಸಮಸ್ಯೆ ಬಗೆಹರಿಸಿಕೊಳ್ಳುವ ನಿಟ್ಟಿನಲ್ಲಿ ಗೋವಾ ಮುಖ್ಯಮಂತ್ರಿ ಜೊತೆ ಚರ್ಚೆ ನಡೆಸಲು ಸರ್ವಪಕ್ಷ ಸಭೆಯಲ್ಲಿ ತೀರ್ಮಾನಿಸಲಾಯ್ತು.

ಬೆಂಗಳೂರು: ನ್ಯಾಯಾಲಯದ ಹೊರಗೆ ಕಳಸಾ ಬಂಡೂರಿ ಹಾಗೂ ಮಹಾದಾಯಿ ಸಮಸ್ಯೆ ಬಗೆಹರಿಸಿಕೊಳ್ಳುವ ನಿಟ್ಟಿನಲ್ಲಿ ಗೋವಾ ಮುಖ್ಯಮಂತ್ರಿ ಜೊತೆ ಚರ್ಚೆ ನಡೆಸಲು ಸರ್ವಪಕ್ಷ ಸಭೆಯಲ್ಲಿ ತೀರ್ಮಾನಿಸಲಾಯ್ತು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಆಗಸ್ಟ್ 28ರ ಗೋವಾ ಉಪಚುನಾವಣೆ ಬಳಿಕ ಗೋವಾ ಸಿಎಂ ಜೊತೆ ಮಾತುಕತೆ ನಡೆಸಲು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ನಿಯೋಗ ತೆರಳುವುದು.

ಇನ್ನು ಸರ್ವಪಕ್ಷ ಸಭೆ ಬಳಿಕ ಮಾತನಾಡಿದ ವಿಪಕ್ಷ ನಾಯಕರಾದ ಜಗದೀಶ್ ಶೆಟ್ಟರ್ ಹಾಗೂ ಈಶ್ವರಪ್ಪ, ಮಹದಾಯಿ ವಿಚಾರದಲ್ಲಿ ಕಾನೂನು ಹೋರಾಟಕ್ಕೆ ನಮ್ಮ ಸಹಕಾರ ಇದೆ ಅಂತ ಹೇಳಿದ್ದಾರೆ.