ಮಲ್ಯ ಆಸ್ಪತ್ರೆ ಮಂಡಳಿ ಈ ನಿರ್ಧಾರ ಕೈಗೊಂಡಿದೆ. ಡಾ. ಆನಂದ್ ಅವರನ್ನು ಆಸ್ಪತ್ರೆಯ ಸೇವೆಯಿಂದ ಅಮಾನತು ಮಾಡಲು ತೀರ್ಮಾನ ಮಾಡಲಾಗಿದೆ.
ಬೆಂಗಳೂರು : ವಿದ್ವತ್ ಮೇಲೆ ನಲಪಾಡ್’ನಿಂದ ಹಲ್ಲೆ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ವತ್’ಗೆ ಚಿಕಿತ್ಸೆ ನೀಡಿದ ಬಳಿಕ ಅವರನ್ನು ಡಿಸ್ಚಾರ್ಜ್ ಮಾಡಿದ್ದು, ಅದರ ಸಮ್ಮರಿಯನ್ನು ಮಾಧ್ಯಮಗಳಿಗೆ ನೀಡಿರುವ ಸಂಬಂಧ ಇಲ್ಲಿನ ವೈದ್ಯರೋರ್ವರನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಲು ನಿರ್ಧಾರ ಮಾಡಲಾಗಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಮಲ್ಯ ಆಸ್ಪತ್ರೆ ಮಂಡಳಿ ಈ ನಿರ್ಧಾರ ಕೈಗೊಂಡಿದೆ. ಡಾ. ಆನಂದ್ ಅವರನ್ನು ಆಸ್ಪತ್ರೆಯ ಸೇವೆಯಿಂದ ಅಮಾನತು ಮಾಡಲು ತೀರ್ಮಾನ ಮಾಡಲಾಗಿದೆ.