ಪಶ್ಚಿಮ ಬಂಗಾಳದ ಖ್ಯಾತ ಹಬ್ಬವಾದ ದುರ್ಗಾ ಪೂಜೆ ಪ್ರಯುಕ್ತ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಡೊಂದನ್ನ ಬರೆದಿದ್ದಾರೆ. ಈ ಹಾಡೀಗ ಸಾಮಾಜಿಕ ಜಾಲತಾಣಗಳಲ್ಲಿ ಟ್ರೆಂಡ್ ಆಗುತ್ತಿದೆ. ಇದನ್ನು ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಹಾಡಲಾಗುತ್ತಿದೆ.

ನವದೆಹಲಿ (ಸೆ.28): ಪಶ್ಚಿಮ ಬಂಗಾಳದ ಖ್ಯಾತ ಹಬ್ಬವಾದ ದುರ್ಗಾ ಪೂಜೆ ಪ್ರಯುಕ್ತ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಡೊಂದನ್ನ ಬರೆದಿದ್ದಾರೆ. ಈ ಹಾಡೀಗ ಸಾಮಾಜಿಕ ಜಾಲತಾಣಗಳಲ್ಲಿ ಟ್ರೆಂಡ್ ಆಗುತ್ತಿದೆ. ಇದನ್ನು ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಹಾಡಲಾಗುತ್ತಿದೆ.

ಮಮತಾ ಬ್ಯಾನರ್ಜಿ ಬರೆದ ಸಾಹಿತ್ಯಕ್ಕೆ ಖ್ಯಾತ ಗಾಯಕಿ ಶ್ರೇಯಾ ಘೋಷಾಲ್ ಧ್ವನಿ ನೀಡಿದ್ದಾರೆ. ಜೀತ್ ಗಂಗೂಲಿ ಸಂಗೀತ ಸಂಯೋಜನೆ ಮಾಡಿದ್ದಾರೆ. ಇದನ್ನು ಮಮತಾ ಬ್ಯಾನರ್ಜಿ ತಮ್ಮ ಫೇಸ್'ಬುಕ್ ಹಾಗೂ ಟ್ವಿಟರ್ ಹ್ಯಾಂಡಲಿನಲ್ಲಿ ಶೇರ್ ಮಾಡಿದ್ದಾರೆ. ಯಾವಾಗಲೂ ರಾಜಕೀಯದಲ್ಲಿ ಬ್ಯುಸಿಯಾಗಿರುವ ದೀದಿ ದುರ್ಗಾ ಪೂಜೆಗೆ ಹಾಡನ್ನು ಬರೆದಿರುವುದು ಇದೀಗ ಸಾಕಷ್ಟು ಟ್ರೆಂಡ್ ಆಗಿದೆ. ಇಲ್ಲಿದೆ ನೀವೂ ಕೇಳಿ