ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯನ್ನು ಖಂಡಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಇಂದು ಮೊಂಬತ್ತಿ ಬೆಳಗಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.
ಕೋಲ್ಕತ್ತಾ: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯನ್ನು ಖಂಡಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಇಂದು ಮೊಂಬತ್ತಿ ಬೆಳಗಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.
ಕೋಲ್ಕತ್ತಾದ ಪ್ರೆಸ್ ಕ್ಲಬ್’ನಿಂದ ಹೊರಟ ಪ್ರತಿಭಟನಾ ಮೆರವಣಿಗೆ ಗಾಂಧಿ ಪ್ರತಿಮೆವೆರೆಗೆ ಸಾಗಿತು. ಮಮತಾ ಕೂಡಾ ಮೊಂಬತ್ತಿ ಹಿಡಿದು ಗೌರಿ ಲಂಕೇಶ್ ಹತ್ಯೆಗೆ ಖಂಡನೆ ವ್ಯಕ್ತಪಡಿಸಿದರು.
Scroll to load tweet…
Scroll to load tweet…
