ಮಗುವಿಗೆ ಹಾಲು ಕುಡಿಸುತ್ತಿದ್ದವಳ ಜೊತೆ ವ್ಯಕ್ತಿಯೋರ್ವ ಅಸಭ್ಯವಾಗಿ ವರ್ತಿಸಿದ ಘಟನೆಯೊಂದು ನಡೆದಿದೆ.
ಬೆಂಗಳೂರು : ಮಗುವಿಗೆ ಹಾಲು ಕುಡಿಸುತ್ತಿದ್ದವಳ ಜೊತೆ ವ್ಯಕ್ತಿಯೋರ್ವ ಅಸಭ್ಯವಾಗಿ ವರ್ತಿಸಿದ ಘಟನೆಯೊಂದು ನಡೆದಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಸಲೀಂ ಪಾಷಾ ಎಂಬಾತ ಕೃತ್ಯ ಎದಗಿದ್ದಾನೆ. ಕರೆಂಟ್ ಇಲ್ಲದ ವೇಳೆ ಕ್ಯಾಂಡಲ್ ಹಚ್ಚಿ ಮಗುವಿಗೆ ಮಹಿಳೆ ಹಾಲುಣಿಸುತ್ತಿದ್ದ ವೇಳೆಯಲ್ಲಿ ಅಸಭ್ಯವಾಗಿ ವರ್ತಿಸಿದ್ದಾನೆ.
ಈ ಸಂಬಂಧ ಆತನ ವಿರುದ್ಧ ಚಂದ್ರಾ ಲೇಔಟ್ ಠಾಣೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆತನನ್ನು ಬಂಧಿಸಿದ್ದಾರೆ.
