ಬಿಜೆಪಿಗೆ ವೋಟು ಹಾಕಿದ್ದಕ್ಕೆ ಜೆಡಿಎಸ್‌ ಕಾರ್ಯಕರ್ತರಿಂದ ವ್ಯಕ್ತಿಯ ಮೇಲೆ ಗೂಂಡಾಗಿರಿ

ಬಿಜೆಪಿಗೆ ಮತ ಹಾಕಿದ್ದಕ್ಕೆ ವ್ಯಕ್ತಿಯೊಬ್ಬನಿಗೆ ಜೆಡಿಎಸ್‌ ಕಾರ್ಯಕರ್ತರು ಚಪ್ಪಲಿಯಿಂದ ಹೊಡೆದು ದೌರ್ಜನ್ಯ ನಡೆಸಿದ್ದಾರೆಂಬ ಆರೋಪ ಕೇಳಿ ಬಂದಿದೆ. ಶಾಸಕ ಗೌರಿಶಂಕರ್ ಬೆಂಬಲಿಗರು ಈ ಕೃತ್ಯ ನಡೆಸಿದ್ದಾರೆಂದು ಬಿಜೆಪಿ ಮುಖಂಡ ಸುರೇಶ್ ಗೌಡ ಆರೋಪಿಸಿದ್ದಾರೆ. 

Comments 0
Add Comment