ತೆನುವಾ ಟೋಲ್‌ ಪ್ಲಾಜಾದ ಬಳಿ ಈ ಘಟನೆ ನಡೆದಿದ್ದು, ವ್ಯಕ್ತಿಯ ಕೈ ಮತ್ತು ಕಾಲುಗಳನ್ನು ಕಟ್ಟಿಕಾರಿಗೆ ಬೆಂಕಿ ಹಚ್ಚಲಾಗಿದೆ. ಈ ಕುರಿತು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ತೆನುವಾ ಟೋಲ್ ಪ್ಲಾಜಾದ ಬಳಿ ಈ ಘಟನೆ ನಡೆದಿದ್ದು, ವ್ಯಕ್ತಿಯ ಕೈ ಮತ್ತು ಕಾಲುಗಳನ್ನು ಕಟ್ಟಿಕಾರಿಗೆ ಬೆಂಕಿ ಹಚ್ಚಲಾಗಿದೆ. ಈ ಕುರಿತು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದರೂ ವ್ಯಕ್ತಿಯನ್ನು ಬದುಕಿಸಲು ಸಾಧ್ಯವಾಗಿಲ್ಲ. ಸಾವಿಗೀಡಾದ ವ್ಯಕ್ತಿಯ ಹಾಗೂ ದಾಳಿಕೋರರ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.
