ಗುಬ್ಬಿ ತಾಲೂಕು ಚೇಳೂರು ಗ್ರಾಮದ ಎಸ್ ಬಿಎಂ ಬ್ಯಾಂಕ್ ಮುಂದೆ ಸೂಲಯ್ಯನ ಪಾಳ್ಯದ ನಿವಾಸಿ ಸಿದ್ದಪ್ಪ, ಬೆಳಗ್ಗೆ 8 ಗಂಟೆಯಿಂದ ಸರತಿ ಸಾಲಿನಲ್ಲಿ ನಿಂತಿದ್ದರು. ಈ ಸಂದರ್ಭ ಹೃದಯಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.
ತುಮಕೂರು(ನ.19): ನೋಟು ಬದಲಾಯಿಸಿಕೊಳ್ಳಲು ಬ್ಯಾಂಕ್ ಮುಂದೆ ಸರತಿ ಸಾಲಿನಲ್ಲಿ ನಿಂತಿದ್ದ ಹಿರಿಯ ನಾಗರಿಕ ಸಾವನ್ನಪ್ಪಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.