ಅತಿಯಾದ ಮದ್ಯ ಸೇವನೆಯಿಂದ ವ್ಯಕ್ತಿ ಸಾವು
ತುಮಕೂರು(ಫೆ.04): ಅತಿಯಾದ ಮದ್ಯ ಸೇವನೆಯಿಂದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಹೊಳವನಹಳ್ಳಿಯಲ್ಲಿ ನಡೆದಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಹೊನ್ನಾರನಹಳ್ಳಿ ಗ್ರಾಮದ ನಿವಾಸಿ ತಿಮ್ಮಣ್ಣ (48)ಮೃತರು. ಹೊಳವನಹಳ್ಳಿಯ ರಾಘವೇಂದ್ರ ವೈನ್ಸ್ ಮುಂಭಾಗ ಮೃತಪಟ್ಟಿದ್ದು,ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
